ಪ್ರಪಂಚದ ಪ್ರಸಿದ್ಧ ಘಟನೆಗಳು

Author : ಬೆ.ಗೋ. ರಮೇಶ್

Pages 135

₹ 50.00




Year of Publication: 2014
Published by: ವಾಸನ್ಸ್ ಪಬ್ಲಿಕೇಷನ್ಸ್
Address: # 25, ವಾಸನ್ಸ್ ಟವರ್, ಗುಡ್ ಶೆಡ್ ರಸ್ತೆ, ಟಿಸಿಎಂ ರಾಯನ್ ರಸ್ತೆ, ಸುಭಾಶ್ ನಗರ, ಕಾಟನ್ ಪೇಟೆ, ಬೆಂಗಳೂರು-560053
Phone: 08048535855

Synopsys

ಡಾ. ರಾಜಕುಮಾರ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ಬೆ.ಗೋ. ರಮೇಶ್ ಅವರ ಕೃತಿ-ಪ್ರಪಂಚದ ಪ್ರಸಿದ್ಧ ಘಟನೆಗಳು. ಚರಿತ್ರೆ, ಕ್ರೀಡೆ, ವಿಜ್ಞಾನ, ಸಾಹಿತ್ಯ, ವ್ಯಕ್ತಿ ಹಾಗೂ ಘಟನೆಗಳ ಕುರಿತು ಸಂಗ್ರಹಿಸಿ, ಸಂಪಾದಿಸಿ, ಓದುಗರಿಗೆ ನೀಡಿದ ಕೃತಿ ಇದು. ವಿಶೇಷವಾಗಿ ಮಕ್ಕಳಿಗೂ ಮಾತ್ರವಲ್ಲ; ದೊಡ್ಡವರಿಗೂ ಮಾಹಿತಿ ಸಂಪಾದನೆ ದೃಷ್ಟಿಯಿಂದ ಹಾಗೂ ಸಾಮಾನ್ಯ ಜ್ಞಾನ ವರ್ಧನೆ ದೃಷ್ಟಿಯಿಂದಲೂ ಮುಖ್ಯವಾಗಿದೆ.  ಸ್ಪಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನಗಳಿಗೂ ಈ ಕೃತಿ ಉಪಯುಕ್ತ ಮಾಹಿತಿಗಳನ್ನು ಒಳಗೊಂಡಿದೆ. 

About the Author

ಬೆ.ಗೋ. ರಮೇಶ್
(22 August 1945)

ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...

READ MORE

Related Books