ಪ್ರತಿರೂಪ

Author : ಸಿದ್ಧಲಿಂಗಪ್ಪ ಬೀಳಗಿ

Pages 148

₹ 150.00




Year of Publication: 2016
Published by: ಅಶ್ವಿನಿ ಪ್ರಕಾಶನ
Address: # ಮಹಾಂತೇಶ ಹುನಗುಂದ-587118, ಜಿ. ಬಾಗಲಕೋಟೆ

Synopsys

ಲೇಖಕ ಸಿದ್ಧಲಿಂಗಪ್ಪ ಬೀಳಗಿ ಅವರು ಪತ್ರಿಕೆಗಳಿಗೆ ಬರೆದ ಲೇಖನಗಳ ಸಂಗ್ರಹ ಕೃತಿ-ಪ್ರತಿರೂಪ. ವಸ್ತು, ನಿರೂಪಣಾ ಶೈಲಿ, ವೈಚಾರಿಕ ಸಮರ್ಥನೆಯಲ್ಲಿಯ ಪ್ರಖರತೆ, ಸಾಮಾಜಿಕ ಹೊಣೆಗಾರಿಕೆಯ ಎಚ್ಚರ ಇಂತಹ ಅಂಶಗಳಿಂದ ಇಲ್ಲಿಯ ಲೇಖನಗಳು ಓದುಗರ ಗಮನ ಸೆಳೆಯುತ್ತವೆ.   

About the Author

ಸಿದ್ಧಲಿಂಗಪ್ಪ ಬೀಳಗಿ

ಲೇಖಕ ಸಿದ್ಧಲಿಂಗಪ್ಪ ಬೀಳಗಿ ಅವರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಯಡಹಳ್ಳಿ ಗ್ರಾಮದವರು. ಹುನಗುಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು. ವ್ಯಕ್ತಿತ್ವ ವಿಕಸನ ಮಾರ್ಗದರ್ಶಕರು. ಎಂ.ಎ. ಎಂ. ಈಡಿ ಪದವೀಧರರು.  ಛಾಯಾಗ್ರಹಣ ಇವರ ಹವ್ಯಾಸ. ನಾಡಿನ ವಿವಿಧ ಪತ್ರಿಕೆಗಳಲ್ಲಿ ಸುಮಾರು 500ಕ್ಕೂ ಅಧಿಕ ಚಿತ್ರಲೇಖನಗಳು ಪ್ರಕಟವಾಗಿವೆ. ಧಾರವಾಡ ಆಕಾಶವಾಣಿಯಿಂದ ಚಿಂತನಗಳು, ಭಾಷಣಗಳು, ಕಥೆ, ಸಂವಾದ, ಕವಿತೆಗಳು ಪ್ರಸಾರಗೊಂಡಿವೆ. ದೂರದರ್ಶನ ಚಂದನವಾಹಿನಿಯ 'ಬೆಳಗು' ನೇರಪ್ರಸಾರ ಮತ್ತು 'ವಚನಾಮೃತ' ಕಾರ್ಯಕ್ರಮ ಪ್ರಸಾರಗೊಂಡಿವೆ. ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಸಾಹಿತ್ಯ ಅಕಾಡೆಮಿ, ಶರಣ ಸಾಹಿತ್ಯ ಪರಿಷತ್ತು, ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಕಮ್ಮಟ, ಕವಿಗೋಷ್ಠಿಗಳಲ್ಲಿ ಭಾಗಿ ಮತ್ತು ಅಖಿಲ ...

READ MORE

Related Books