ಪ್ರೀತಿ ಗೀತಿ ಇತ್ಯಾದಿ

Author : ಮೇಘನಾ ಸುಧೀಂದ್ರ

Pages 112

₹ 110.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9 ,
Phone: 08040114455

Synopsys

ಮೇಘನಾ ಸುಧೀಂದ್ರ ಅವರ ಐದನೆಯ ಕೃತಿ ಪ್ರೀತಿ ಗೀತಿ ಇತ್ಯಾದಿ. ಈ ಕೃತಿಯು ಮಿಲೇನಿಯಲ್ ಜನರೇಷನ್ನಿನ ಪ್ರೇಮಕಥೆಗಳ ಗುಚ್ಛವಾಗಿದೆ.

About the Author

ಮೇಘನಾ ಸುಧೀಂದ್ರ

ಜಯನಗರದ ಹುಡುಗಿ ಎಂದೇ ಖ್ಯಾತರಾದ ಮೇಘಾನರವರು ಬಾರ್ಸಿಲೋನಾದಲ್ಲಿ ಏಐ ವಿಷಯದಲ್ಲಿ ಪರಿಣಿತಿ ಪಡೆದು ಈಗ ಬೆಂಗಳೂರಿನ ಒಂದು ಖಾಸಗಿ ಸಂಸ್ಥೆಯಲ್ಲಿ ಏ ಐ(ಕೃತಕ ಬುದ್ಢಿಮತ್ತೆ) ಗುಂಪಿನ ಟೀಮ್ ಲೀಡ್ ಆಗಿ ಕೆಲಸ ಮಾಡುತ್ತಿದ್ದಾರೆ. 2019ರಲ್ಲಿ ನಡೆದ ವಿಜಯ ಕರ್ನಾಟಕದ ಯುಗಾದಿ ಕಥಾ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ವಿಜೇತರು. ಜಯನಗರದ ಹುಡುಗಿ, ಲಿಪಿಯ ಪತ್ರಗಳು #AI ಕಥೆಗಳು,ಬೆಂಗಳೂರು ಕಲರ್ಸ್ , ಪ್ರೀತಿ ಗೀತಿ ಇತ್ಯಾದಿ ಇವರ ಪ್ರಕಟಿತ ಪುಸ್ತಕಗಳು. ಕನ್ನಡಗೊತ್ತಿಲ್ಲ ಸಂಸ್ಥೆಯಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ಕಾಯಕದಲ್ಲಿ 6 ವರ್ಷದಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.  ಹೊಸ ಪೀಳಿಗೆಯ ಕಥೆಗಳು ಬರೆಯುವುದು ...

READ MORE

Related Books