ಪ್ರೇಮಜಾಲ

Author : ಬಿ.ಎಲ್.ವೇಣು

₹ 110.00




Year of Publication: 2012
Published by: ಗೀತಾಂಜಲಿ ಪುಸ್ತಕ ಪ್ರಕಾಶನ

Synopsys

ಲೇಖಕ ಬಿ.ಎಲ್.ವೇಣು ಅವರ ಕಾದಂಬರಿ ಪ್ರೇಮಜಾಲ. ಪ್ರಕಾಶಕರ ಮಾತಿನಲ್ಲಿ ನಾಡಿನ ಪ್ರಸಿದ್ಧ ಲೇಖಕರದ ಬಿ.ಎಲ್ ವೇಣು ಅವರು ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ನ್ನು ತಾವು ತೊಡಗಿಸಿಕೊಂಡಿದ್ದು, ಅದರಲ್ಲಿ ವಿಶಿಷ್ಠವಾಗಿ ಪ್ರೇಮಜಾಲ ಕಾದಂಬರಿಯು ನಿರೂಪಣೆ ಕ್ರಮದಲ್ಲಿ ಪ್ರೀ, ಪ್ರೇಮ, ಪ್ರಣಯ, ಈ ವಿಶಯಗಳ ಸಂತುಲನಾತ್ಮಕವಾಗಿ ಸಂಕಲಿಸಿ ಸಹೃದಯರಿಗೆ ಸವಿಯಲು ಸದವಕಾಶ ಮಾಡಿಕೊಟ್ಟಿದ್ದಾರೆ. ಪ್ರಸ್ತುತ ಈ ಕಾದಂಬರಿ ಚಲನಚಿರವಾಗಿ ತೆರೆಕಂಡರೂ ಕಾದಂಬರಿಯನ್ನು ಓದುವಷ್ಟು ಜೀವಂತಿಕೆಯನ್ನು ಉಳಿಸಿಕೊಂಡಿದೆ ಎಂಬುದಾಗಿ ಹೇಳಿದ್ದಾರೆ.

About the Author

ಬಿ.ಎಲ್.ವೇಣು
(05 May 1945)

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ. ಬಣ್ಣಗಳು, ದೊಡ್ಡ ಮನೆ, ಪ್ರೇಮ ಮದುವೆ ಮತ್ತು ಶೀಲ, ನೀಲವರ್ಣ, ದಲಿತಾವತಾರ, ಬಣ್ಣದ ಗೊಂಬಿ (ಕಥಾ ಸಂಕಲನಗಳು), ಪರಾಜಿತ, ಪ್ರೇಮಪರ್ವ, ಅಜೇಯ, ಬೆತ್ತಲೆ ಸೇವೆ, ಅತಂತ್ರರು, ಗಂಡುಗಲಿ ಮದಕರಿ ನಾಯಕ, ರಾಜಾ ಬಿಚ್ಚುಗತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ದ, ಹೆಬ್ಬುಲಿ ಹಿರೇಮದಕರಿನಾಯಕ (ಮುಂತಾದ 26 ಕಾದಂಬರಿಗಳು), ಸಹೃದಯಿ, ಬೇರುಬಿಟ್ಟವರು, ಶೋಧನೆ, ವೀರವನಿತೆ ಓಬವ್ವ, ಕ್ರಾಂತಿ (ಮಿನಿ ಕಾದಂಬರಿಗಳು), ಯಮಲೋಕದಲ್ಲಿ ಮಾನವ, ಭೂಲೋಕಕ್ಕೆ ಬಂದ ಬಸವಣ್ಣ, ...

READ MORE

Related Books