ಪು.ತಿ.ನ. ಮಲೆದೇಗುಲ

Author : ಎಚ್. ಎಸ್. ವೆಂಕಟೇಶಮೂರ್ತಿ

Pages 104

₹ 200.00




Year of Publication: 2016
Published by: ಡಾ.ಪು.ತಿ.ನ. ಟ್ರಸ್ಟ್‌
Address: #30, ಸಂಕಲ್ಪ, ಪುಷ್ಪಗಿರಿನಗರ, ಬನಶಂಕರಿ ಮೂರನೇ ಹಂತ, ಬೆಂಗಳೂರು-560085
Phone: 9739155175

Synopsys

ಪು.ತಿ. ನರಸಿಂಹಾಚಾರ್‌ ಅವರ ಮಲೆದೇಗುಲ ಕೃತಿಯನ್ನು ಇಂದಿನ ಓದುಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ಎಚ್.ಎಸ್. ವೆಂಕಟೇಶಮೂರ್ತಿ ಅವರು `ಪು ತಿ ನ ಅವರ ಮಲೆದೇಗುಲ' ಕೃತಿಯನ್ನು ಚಿತ್ರಗಳ ಮೂಲಕ ಮರುಸೃಷ್ಟಿಸಿದ್ದಾರೆ. ಕಣ್ಮನ ಸೆಳೆಯುವ ಚಿತ್ರಗಳು, ಚಿತ್ರಗಳೇ ಅಕ್ಷರ ರೂಪವಾಗಿ ಮೈತಳೆದಿರುವ ವಿಶಿಷ್ಟ ಕೃತಿ ಇದು.

About the Author

ಎಚ್. ಎಸ್. ವೆಂಕಟೇಶಮೂರ್ತಿ
(23 June 1944)

ವೆಂಕಟೇಶ ಮೂರ್ತಿ ಅವರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಹಳ್ಳಿಯಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. 2000 ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಾರಂಭದಲ್ಲಿ ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು ಇವರ ಮೇಲೆ ಗಾಢ ಪ್ರಭಾವ ಬೀರಿದವು. ಬಾಲ್ಯದಲ್ಲೇ ಕುಮಾರವ್ಯಾಸ, ಪುರಂದರ, ಲಕ್ಷ್ಮೀಶ ಮೊದಲಾದವರ ಕೃತಿಗಳ ನಿಕಟ ಸಂಪರ್ಕ ದೊರೆಯಿತು. ಮುಂದೆ ಕನ್ನಡ, ಸಂಸ್ಕೃತ, ಇಂಗ್ಲಿಷ್ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ...

READ MORE

Related Books