ಪುನರಪಿ ಜನನಂ

Author : ವಿವೇಕಾನಂದ ಕಾಮತ್

Pages 172

₹ 80.00




Year of Publication: 2001
Published by: ಗೀತಾಂಜಲಿ ಪಬ್ಲಿಕೇಷನ್ಸ್
Address: ನಂ. 134, 8ನೇ ಕ್ರಾಸ್, 4ನೇ ಮುಖ್ಯ ರಸ್ತೆ, ಗೋವಿಂದರಾಜನಗರ ಬೆಂಗಳೂರು – 560040
Phone: 080-3386224

Synopsys

ಇದೊಂದು ಸಿನಿಮೀಯ ಕಥಾನಕವುಳ್ಳ ಕಾದಂಬರಿ. ಹೆಸರೇ ಸೂಚಿಸುವಂತೆ ಪುನರ್ಜನ್ಮದ ಹಿನ್ನಲೆಯನ್ನು ಇಟ್ಟುಕೊಂಡು ಬರೆದಿರುವ ರೋಚಕ ಕಾದಂಬರಿ. ಹಿಂದಿನ ಜನ್ಮದ ಅಪೂರ್ಣ ಪ್ರೀತಿಯನ್ನು ಪಡೆಯಲು ಮತ್ತೆ ಹುಟ್ಟಿ ಬಂದ ನಾಯಕಿ ವಯಸ್ಸಾದ ನಾಯಕನ ಹಿಂದೆ ಬಿದ್ದರೆ ಏನಾಗಬೇಡ. ಅಷ್ಟಕ್ಕೂ ಅವಳಿಗೆ ಹಿಂದಿನ ಜನ್ಮದ ಎಲ್ಲಾ ಸ್ಮರಣೆ ಇದೆ. ಕನ್ನಡಪ್ರಭ ದೈನಿಕಧಾರವಾಹಿಯಾಗಿ ಪ್ರಕಟಗೊಂಡ ಕಾದಂಬರಿ ಇದು.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books