ಪುನರವತಾರ ಮತ್ತು ಈಚಲಮರದವ್ವ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 350

₹ 275.00




Year of Publication: 2021
Published by: ಹೇಮಂತ ಸಾಹಿತ್ಯ
Address: # 972, ಸಿ, 62ನೇ ಅಡ್ಡರಸ್ತೆ, 10ನೇ ಮುಖ್ಯರಸ್ತೆ, 63ನೇ ಅಡ್ಡರಸ್ತೆ, 4ನೇ ಎಂ-ಬ್ಲಾಕ್, 4ನೇ ಇ-ಬ್ಲಾಕ್ , ಮಂಜುನಾಥನಗರ, ರಾಜಾಜಿನಗರ, ಬೆಂಗಳೂರು-560010

Synopsys

ಖ್ಯಾತ ಕಾದಂಬರಿಕಾರ ಅ.ನ.ಕೃಷ್ಣರಾಯರ ‘ಪುನರಾವತಾರ ಮತ್ತು ಈಚಲಮರದವ್ವ ಎಂಬ ಎರಡು ಪ್ರತ್ಯೇಕ ಕಾದಂಬರಿಗಳನ್ನು ಕೂಡಿಸಿ ಪ್ರಕಟಿಸಿದ ಕೃತಿ ಇದು. ಕಥೆ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಸಮೃದ್ಧವಾಗಿರುವ ಅ.ನ.ಕೃಷ್ಣರಾಯರ ಕೃತಿಗಳ ಪೈಕಿ, ಈ ಕಾದಂಬರಿಗಳು ಓದುಗರ ಗಮನ ಸೆಳೆಯುತ್ತದೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books