ಪೂರ್ವ ಯಾನ

Author : ಕೆ.ವಿ. ತಿರುಮಲೇಶ್‌

Pages 312

₹ 250.00




Year of Publication: 2013
Published by: ಅಭಿನವ ಪ್ರಕಾಶನ
Address: ಮಾರೇನಹಳ್ಳಿ, ಬೆಂಗಳೂರು

Synopsys

ಜೆರಾರ್ಡ್‌ ದ ನೆರ್ವಾಲ್‌ ಅವರು ರಚಿಸಿದ ಪ್ರವಾಸ ಕಥನವನ್ನು ಕೆ.ವಿ. ತಿರುಮಲೇಶ್‌ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಪೂರ್ವ ದೇಶದ ಪ್ರವಾಸ ಕಥನ ಈ ಕೃತಿಯಲ್ಲಿದೆ.

About the Author

ಕೆ.ವಿ. ತಿರುಮಲೇಶ್‌
(12 September 1940 - 30 January 2023)

ಕಾವ್ಯ, ಕತೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವ ಕೆ.ವಿ. ತಿರುಮಲೇಶ್ ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದವರು. ತಮ್ಮ ಬಾಲ್ಯವನ್ನು (ಜ. 1940) ಕಾಸರಗೋಡಿನ ಕಾರಡ್ಕದಲ್ಲಿ ಮಲೆಯಾಳಿಗಳ ನಡುವೆ ಕಳೆದ ತಿರುಮಲೇಶ್ ಅವರು ತಮ್ಮ ಜೀವನದ ಬಹುತೇಕ ಅವಧಿಯನ್ನು ಕರ್ನಾಟಕದಿಂದ ಹೊರಗಡೆಯೇ ಇದ್ದು ಕಳೆದಿದ್ದಾರೆ. ಹೈದರಾಬಾದ್ ನ ಸೆಂಟ್ರಲ್ ಇನ್ಸ್ ಟಿಟ್ಯೂಟ್ ಆಫ್ ಇಂಗ್ಲಿಷ್ ಆ್ಯಂಡ್ ಫಾರಿನ್ ಲ್ಯಾಂಗ್ವೇಜಸ್’ ನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ‘ಮುಖವಾಡಗಳು’, ‘ವಠಾರ’, ‘ಮಹಾಪ್ರಸ್ಥಾನ’, ಮುಖಾಮುಖಿ’, ‘ಅವಧ’, ‘ಪಾಪಿಯೂ’ ಕವನ ಸಂಕಲನಗಳು. ತಿರುಮಲೇಶ್ ...

READ MORE

Related Books