ಆರ್.ಎಸ್. ನಾಯ್ಡು ವ್ಯಕ್ತಿ ಮತ್ತು ಕಲೆ

Author : ಎಂ. ಎಚ್. ಕೃಷ್ಣಯ್ಯ

Pages 174

₹ 100.00




Year of Publication: 2008
Published by: ಕರ್ನಾಟಕ ಶಿಲ್ಪಕಲಾ ಅಕಾಡೆಮಿ
Address: ಮೇಲ್ಮನೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು -560002

Synopsys

ರೇಖಾಚಿತ್ರ ಮತ್ತು ಶಿಲ್ಪ ಕೃತಿ ರಚನೆಯಲ್ಲಿ ಅದ್ವಿತೀಯರಾಗಿದ್ದ ಆರ್. ಸೀತಾಪತಿ ನಾಯ್ಡು ಅವರ ವ್ಯಕ್ತಿತ್ವ - ಜೀವನದ ಕುರಿತ ಲೇಖನಗಳ ಸಂಗ್ರಹ ಇಲ್ಲಿದೆ. ಅವರ ಕಲೆ ಮತ್ತು ಸಾಧನೆಗಳನ್ನು ಪ್ರೊ. ಎಂ. ಎಚ್. ​​ಕೃಷ್ಣಯ್ಯ ಈ ಕೃತಿಯಲ್ಲಿ ಸಂಪಾದಿಸಿದ್ದಾರೆ.

About the Author

ಎಂ. ಎಚ್. ಕೃಷ್ಣಯ್ಯ
(21 July 1937)

ಸಾಹಿತಿ, ವಿಮರ್ಶಕ ಪ್ರೊ. ಎಂ. ಎಚ್. ಕೃಷ್ಣಯ್ಯ ಅವರು (ಜನನ: 21-07-1937) ಮೈಸೂರಿನಲ್ಲಿ ಜನಿಸಿದರು. ತಂದೆ ಹುಚ್ಚಯ್ಯ, ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ. ಎ ಮತ್ತು ಎಂ. ಎ. ಪದವೀಧರರು.  ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮುಂತಾದೆಡೆ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ. 1979-83ರಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ನಿರ್ದೇಶನಾಲಯದ ಯುವ ಕರ್ನಾಟಕ ಹಾಗೂ ಸ್ಫೋರ್ಟ್ಸ್ ಅರೆನಾ ಪತ್ರಿಕೆಗಳಿಗೆ ಇವರನ್ನು ಸರ್ಕಾರವು ಸಂಪಾದಕರೆಂದು ನಿಯೋಜಿಸಿತ್ತು. ಲಲಿತ ಕಲಾ ಅಕಾಡೆಮಿಯ `ಕರ್ನಾಟಕ ಕಲಾವಾರ್ತೆ '(1987-92) ಗೌರವ ಸಂಪಾದಕರು ಮತ್ತು ಕಲಾ ಪಂಥ ಮಾಲೆಯ ‘ಎಕ್ಸ್ ಪ್ರೆಷನಿಸಂ’ ಹಾಗೂ ‘ಇಂಪ್ರೆಷನಿಸಂ’ ಪುಸ್ತಕಗಳಿಗೆ ...

READ MORE

Related Books