ರಾಗಜ್ವಾಲೆ

Author : ಹೆಚ್.ಜಿ. ರಾಧಾದೇವಿ

Pages 164

₹ 90.00




Year of Publication: 2013
Published by: ಶ್ರೀಲಕ್ಷ್ಮಿವೆಂಕಟೇಶ್ವರ ಪ್ರಕಾಶನ

Synopsys

ಕಾದಂಬರಿಗಾರ್ತಿ ಹೆಚ್.ಜಿ.ರಾಧಾದೇವಿ ಅವರ ಸಾಮಾಝಿಕ ಕಾದಂಬರಿ ‘ರಾಗಜ್ವಾಲೆ’. ಈ ಕಾದಂಬರಿಯು ಒಂದು ಸುಖೀ ಕುಟುಂಬದಲ್ಲಿ ದಂಪತಿಗಳ ನಡುವೆ ಏಳುವ ವಿರಸದ ಕರಿಹೊಗೆಯ ಕಥೆ. ಆದರೆ ದಂಪತಿಗಳ ನಡುವೆ ಎದ್ದದ್ದು ದ್ವೇಷ ಜ್ವಾಲೆಯಲ್ಲ, ರಾಗಜ್ವಾಲೆ, ಹೀಗಾಗಿ ಈ ಕರಿಹೊಗೆ ದಟ್ಟವಾಗಿ ಉಸಿರು ಸಿಕ್ಕಿಕೊಳ್ಳುವ ಪ್ರಸಂಗ ಬರದೆ ಮಂಜಿನಂತೆ ಕರಗುತ್ತದೆ.

About the Author

ಹೆಚ್.ಜಿ. ರಾಧಾದೇವಿ - 09 November 2006)

ಕನ್ನಡ ಕಾದಂಬರಿಗಾರ್ತಿ ಹೆಚ್. ಜಿ.ರಾಧಾದೇವಿ ಅವರು ತಮ್ಮ ವೃತ್ತಿ ಜೀವನದಲ್ಲಿ 30ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿದ್ದಾರೆ. ಹುಟ್ಟಿದ್ದು ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ. ತಂದೆ ಗೋಪಿನಾಥಾಚಾರ್‌. ಪ್ರಾಥಮಿಕ ಶಾಲಾ ಶಿಕ್ಷಕರು.ಕೋಲಾರದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.-ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು.  ಮುಂದಿನ ಓದಿಗೆ ತಡೆಯುಂಟಾಗಿ, ಮನೆ ಪಾಠ ಆರಂಭಿಸಿದರು.ಈ  ಅನುಭವವೇ ಶಾಲಾ ಶಿಕ್ಷಕಿಯಾಗುವ ಅವಕಾಶಕ್ಕೆ ದಾರಿಯಾಯಿತು. ದುಡಿಯುವ ಮಹಿಳಾ ವರ್ಗ ಕುರಿತ ಅನೆಕ ಸಮಸ್ಯೆಗಳನ್ನು ತಮ್ಮ ಕತೆ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದು, ಈ ಬಗ್ಗೆ ಹಲವಾರು ಲೇಖನಗಳನ್ನು ಸಹ ಬರೆದಿದ್ದಾರೆ. ‘ಅನುರಾಗ ಅರಳಿತು, ಒಲವಿನ ಸುಧೆ ಒಲಿದು ಬಂದ ಅಪ್ಸರೆ, ಕತ್ತಲಲ್ಲಿ ಕಂಡ ಮಿಂಚು, ...

READ MORE

Related Books