ರಾಮಾ ರಾಮಾ ರೇ

Author : ಬಿ. ಸಿದ್ಧಗಂಗಯ್ಯ ಕಂಬಾಳು (ನಿಸರ್ಗಪ್ರಿಯ)

Pages 300

₹ 284.00




Published by: ಕನ್ನಡ ಕಲರ್‌ ಸಿನಿಮಾಸ್
Address: # 128/ ಟಿ.ಎಫ್ 2, 4ನೇ ಅಡ್ಡರಸ್ತೆ, 4ನೇ ಮುಖ್ಯರಸ್ತೆ, ವಿದ್ಯಾಗಿರಿ ಬಡಾವಣೆ, ನಾಗರಬಾವಿ, ಬೆಂಗಳೂರು-560072

Synopsys

ಕಥೆ ರೂಪುಗೊಂಡ ಬಗೆ, ತಿದ್ದಿ ತೀಡಿ, ಮುರಿದು ಮತ್ತೆ ಕಟ್ಟಿದ ರೀತಿ, ನಿರ್ಮಾಪಕರಿಗಾಗಿ ಪರದಾಟ, ಚಿತ್ರೀಕರಣದ ಸ್ಥಳಕ್ಕಾಗಿ ನಡೆಸಿದ ಪರ್ಯಟನೆ, ಪಾತ್ರಗಳ ಆಯ್ಕೆಯ ಕಸರತ್ತು, ನಡುನಡುವೆ ಎದುರಾಗುವ ಹಲವು ಬಗೆಯ ಸಮಸ್ಯೆಗಳು ಹೀಗೆ ಹಲವು ಪ್ರಮುಖ ಸಂಗತಿಗಳ ಕುರಿತು ಈ ಕೃತಿಯಲ್ಲಿ ವಿವರಗಳನ್ನು ನೀಡಿದ್ದಾರೆ. ಚಿತ್ರತಂಡದ ಸಿನಿಮಾ ವ್ಯಾಮೋಹ, ಸಿನಿಮಾ ಕುರಿತ ಪ್ರೀತಿ, ಹೇಗಾದರೂ ಮಾಡಿ ಈ ಸಿನಿಮಾವನ್ನು ಜನರಿಗೆ ತಲುಪಿಸಬೇಕು ಎನ್ನುವ ಛಲ ಈ  ಎಲ್ಲಾ ಅಂಶಗಳು ಈ ಕೃತಿಯಲ್ಲಿ ಎದ್ದು ಕಾಣುತ್ತದೆ.

 

About the Author

ಬಿ. ಸಿದ್ಧಗಂಗಯ್ಯ ಕಂಬಾಳು (ನಿಸರ್ಗಪ್ರಿಯ)
(10 May 1945)

ಸಾಹಿತ್ಯ, ನಾಟಕ ರಂಗಭೂಮಿ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರಿಯರನ್ನಾಗಿ ತೊಡಗಿಸಿಕೊಂಡವರು ಬಿ. ಸಿದ್ಧಲಿಂಗಯ್ಯ ಕಂಬಾಳು. ನಿಸರ್ಗಪ್ರಿಯ ಎಂಬ ನಾಮಾಂಕಿತದಿಂದ ಬಹು ಜನಪ್ರಿಯತೆ ಗಳಿಸಿದ್ದ ಇವರು ಬೆಂಗಳೂರು ಗ್ರಾಮಾಂತರದ ಕಂಬಾಳು ಗ್ರಾಮದಲ್ಲಿ ಜನಿಸಿದರು. ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ. ನಂತರ ಕೆಲ ವರ್ಷ ಗುಜ ಕಂಪನಿಯಲ್ಲಿ ಅಭಿನಯಿಸಿದರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ನಾಟಕ ರಚನೆ ಪ್ರಾರಂಭಿಸಿದರು. ಕಾದಂಬರಿ, ಮಹಾಕಾವ್ಯ, ಜನಪದ ಗ್ರಂಥ ಸಂಪಾದನೆ, ಸಂಶೋಧನೆ(ಇತಿಹಾಸ) ಮುಂತಾದ ಪ್ರಕಾರಗಳಲ್ಲಿ ರಚನೆ ಮಾಡಿದ್ದಾರೆ. ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೆಶಕರಾಗಿ, ನಾಟಕ ಅಕಾಡೆಮಿಯ ರಿಜಿಸ್ಟಾರ್ ಮುಂತಾಗಿ ಗೌರವ ಹುದ್ದೆಗಳನ್ನು ಅಲಂಕರಿಸಿ ಕಾರ್ಯ ನಿರ್ವಹಣೆ. ಬೆನಕನಕೆರೆ, ಸ್ವರ್ಗಸ್ಥ ('ಸ್ವರ್ಗಸ್ಥ' ಕೃತಿಗೆ ರಾಜ್ಯ ಸಾಹಿತಿ ಅಕಾಡೆಮಿಯ ...

READ MORE

Related Books