ರಸೌಷಧಿ

Author : ಎಂ. ಧ್ರುವನಾರಾಯಣ

Pages 332

₹ 270.00




Year of Publication: 2013
Published by: ಅಭಿನವ ಪ್ರಕಾಶನ
Address: 17/18-2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ಲೇಖಕರಾದ ಎಂ. ಧ್ರುವನಾರಾಯಣ ಹಾಗೂ ಕಿ.ರಂ. ನಾಗರಾಜ್ ಅವರು ಸಂಪಾದಿಸಿದ ಕೃತಿ-ರಸೌಷಧಿ. ಪಂಡಿತ ತಾರಾನಾಥರ ಸಮಗ್ರ ಸಾಹಿತ್ಯದ 2ನೇ ಸಂಪುಟವಿದು. ಸುಲಭ ಚಿಕಿತ್ಸೆ, ಪ್ರಸಿದ್ಧ ರಸೌಷಧಿಗಳು ಹಾಗೂ ತಾಯಿಂದಿರಿಗೆ ಹೀಗೆ ಮೂರು ವಿಭಾಗಗಳಡಿ ಪಂಡಿತ ತಾರಾನಾಥರು ಬರೆದ ಸಾಹಿತ್ಯವನ್ನು ಸಂಗ್ರಹಿಸಿದ್ದು, ವಿಶೇಷವಾಗಿ ಸಾಹಿತ್ಯ ಹಾಗೂ ಆಯುರ್ವೇದ ವಿದ್ಯಾರ್ಥಿಗಳಿಗೆ ಈ ಕೃತಿ ಉತ್ತಮ ಆಕರ ಗ್ರಂಥವಾಗಿದೆ.,

About the Author

ಎಂ. ಧ್ರುವನಾರಾಯಣ
(01 July 1929)

ಹಿರಿಯ ವಿದ್ವಾಂಸ ಎಂ. ಧ್ರುವನಾರಾಯಣ ಅವರು ಜನಿಸಿದ್ದು ನಾರಾಯಣದೇವರಕೆರೆಯಲ್ಲಿ. ರಾಯಚೂರಿನ ಪಂಡಿತ್‌ ತಾರಾನಾಥ ವಿದ್ಯಾಲಯದ ಪ್ರಾಧ್ಯಾಪಕರಾಗಿದ್ದ ಅವರು ನಿವೃತ್ತರಾಗಿ ಬೆಂಗಳೂರು ನಿವಾಸಿಯಾಗಿದ್ದಾರೆ.  ಜೀವನ ಚರಿತ್ರೆ ಅನುವಾದ ಕ್ಷೇತ್ರಗಳಲ್ಲದೆ ಪಠ್ಯ ಪುಸ್ತಕ ರಚನೆ ಮಾಡಿದ್ದಾರೆ. ರಾವ್ ಬಹದ್ದೂರ್, ಪಂಡಿತ ತಾರಾನಾಥ, ಹನುಮಂತಗೌಡ (ಜೀವನ ಚರಿತ್ರೆ), ಡಾ. ಬಾಬಾ ಸಾಹೇಬ ಅಂಬೇಡ್ಕರರ ಬರಹಗಳು, ವಿಜಯನಗರ ಕಾಲದಲ್ಲಿನ ನೀರಾವರಿ ವ್ಯವಸ್ಥೆ (ಅನುವಾದ), ಭಾರತದ ಸಂವಿಧಾನ, ರಾಜ್ಯ ಶಾಸ್ತ್ರ ಮೀಮಾಂಸಕರು, ಸಾರ್ವಜನಿಕ ಆಡಳಿತ (ಪಠ್ಯ ಪುಸ್ತಕಗಳು). ಪಂಡಿತ್‌ ತಾರಾನಾಥ ಅವರ ಸಮಗ್ರ ಕೃತಿಗಳನ್ನು ಸಂಪಾದಿಸಿದ ಹಿರಿಮೆ ಅವರದು. ...

READ MORE

Related Books