ರಸ್ತೆ ನಿಯಮಗಳು

Author : ಜಿ. ಕೃಷ್ಣಪ್ಪ

Pages 126

₹ 89.00




Year of Publication: 2015
Published by: ಕಾಮಧೇನು ಪ್ರಕಾಶನ
Address: #5/1 ನಾಗಪ್ಪಬೀದಿ, ಶೇಷಾದ್ರಿಪುರ, ಬೆಂಗಳೂರು- 560020

Synopsys

ಸಾಹಿತಿ ಡಾ. ಜಿ.ಕೃಷ್ಣಪ್ಪ ಅವರು ಸಂಚಾರ ಸಾರಿಗೆ ಅಧಿಕಾರಿಯಾಗಿ ನಿವೃತ್ತರು. ರಸ್ತೆ ನಿಯಮಗಳ ಕುರಿತು ಜನಜಾಗೃತಿ ಮೂಡಿಸಲು ತೀರಾ ಸರಳವಾಗಿ ರಸ್ತೆ ನಿಯಮಗಳ ಕುರಿತು ಮಾಹಿತಿ ನೀಡುವ ಕೃತಿ ಇದು. ಸಂದರ್ಶನ, ಉದ್ಯೋಗ ನೇಮಕಾತಿಗೆ ಸಂಬಂಧಿಸಿಯೂ ಅಭ್ಯರ್ಥಿಗಳಿಗೆ ಉತ್ತಮ ಆಕರ ಗ್ರಂಥವಾಗಿಯೂ ಓದುಗರ ಗಮನ ಸೆಳೆದಿದೆ.

About the Author

ಜಿ. ಕೃಷ್ಣಪ್ಪ

’ಬೇಂದ್ರೆ ಕೃಷ್ಣಪ್ಪ’ ಎಂದೇ ಜನಪ್ರಿಯರಾಗಿರುವ ಡಾ. ಜಿ.ಕೃಷ್ಣಪ್ಪ ಅವರು ಪ್ರಮುಖ ಬೇಂದ್ರ ಸಾಹಿತ್ಯ ಪರಿಚಾರಕರು. ಕೃಷ್ಣಪ್ಪ ಅವರು 1948ರಲ್ಲಿ ಬೆಂಗಳೂರಲ್ಲಿ  ಜನಿಸಿದರು. ತಂದೆ ಹೆಚ್.ಗಂಗಯ್ಯ, ತಾಯಿ ಸಾವಿತ್ರಮ್ಮ. ಜಿ.ಕೃಷ್ಣಪ್ಪ ಅವರು ಬೇರೆ ಕಾವ್ಯದ ಓದಿಗೆ ಹೊಸ ಆಯಾಮ ಪರಿಚಯಿಸಿದವರು. ಬೆಂಗಳೂರಿನ ಎಸ್.ಟಿ. ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ, ವಾಹನ ನಿರೀಕ್ಷಕರಾಗಿ ವೃತ್ತಿಯಾರಂಭಿಸಿದ ಇವರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ನಿವೃತ್ತಿ. ಉದ್ಯೋಗದ ನಡುವೆ ಬಿ.ಎ, ಎಲ್‌ಎಲ್‌ಬಿ, ಕನ್ನಡದಲ್ಲಿ ಸ್ನಾತಕೋತ್ತರ ಪದವೀಧರಾಗಿದ್ದಾರೆ. 'ಬೇಂದ್ರೆ ಸಾಹಿತ್ಯದಲ್ಲಿ ಸ್ತ್ರೀ : ಒಂದು ಅಧ್ಯಯನ ಕುರಿತು ಪಿಎಚ್ಡಿ ಪದವಿಯನ್ನು ಮಾಡಿದ್ದಾರೆ.ಸಾಹಿತ್ಯದ ಓದು, ಬೇಂದ್ರೆ ಕಾವ್ಯದ ಗುಂಗೇ ಇವರ  ಬರವಣಿಗೆಗೆ ...

READ MORE

Related Books