ರಾತ್ರಿ ಕಪ್ಪು ಕೊಡ ಕಪ್ಪು..

Author : ಚಂದ್ರಕಾಂತ ಪೋಕಳೆ

Pages 232

₹ 180.00




Year of Publication: 2017
Published by: ದೇಸಿ ಪುಸ್ತಕ
Address: ವಿಜಯನಗರ, ಬೆಂಗಳೂರು

Synopsys

ಮರಾಠಿಯ ಖ್ಯಾತ ಕಾದಂಬರಿಕಾರ ಚಿಂತಾಮಣಿ ತ್ಯ್ರಯಂಬಕ ಖಾನೋಲ್ಕರ್ ಅವರ ‘ರಾತ್ರ ಖಾಲಿ ಘಾಘರ ಖಾಲಿ’ ಎಂಬ ಕಾದಂಬರಿಯನ್ನು ಲೇಖಕ ಚಂದ್ರಕಾಂತ ಪೋಕಳೆ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ರೋಮ್ಯಾಂಟಿಕ್ ಕಾದಂಬರಿ ಇದು. ಕಥಾ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಚಂದ್ರಕಾಂತ ಪೋಕಳೆ
(20 August 1949)

ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು  ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...

READ MORE

Related Books