ರಿಚರ್ಡ್ ಬ್ರಾನ್‌ಸನ್ `ವರ್ಜಿನ'ಲ್ ವಿಚಾರಗಳು

Author : ವಿಶ್ವೇಶ್ವರ ಭಟ್

Pages 244

₹ 225.00




Year of Publication: 2015
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 0804011 4455

Synopsys

ರಿಚರ್ಡ್ ಬ್ರಾನ್ಸನ್ ಉದ್ಯಮಿ ಮಾತ್ರವಲ್ಲ, ಅಪರಿಮಿತ ಸಾಹಸಿಯೂ ಹೌದು. ಹಾಟ್ ಏರ್ ಬಲೂನ್‌ನಲ್ಲಿ ಜಗತ್ತು ಸಂಚರಿಸುತ್ತಾರೆ, ಶಾರ್ಕಗಳ ಜೊತೆಗೆ ಈಜಲು ಹೋಗುತ್ತಾರೆ, ವಿಮಾನದಿಂದ ಕೆಳಕ್ಕೆ ಜಿಗಿಯುವ ಸಾಹಸಕ್ಕೆ ಕೈ ಹಾಕುತ್ತಾರೆ. ಅಂತಹ ಅವರ ಸಾಹಸ, ಜೀವಂತಿಕೆ, ಜೀವನ ಚಿಂತನೆಯ ಕೃತಿ ಇದಾಗಿದ್ದು ಕನ್ನಡಕ್ಕೆ ಪತ್ರಕರ್ತ ವಿಶ್ವೇಶ್ವರ ಭಟ್ಟರು ಅನುವಾದಿಸಿದ್ದಾರೆ.

About the Author

ವಿಶ್ವೇಶ್ವರ ಭಟ್

ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ  ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ,  “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...

READ MORE

Related Books