ಋತುಗಾನ

Author : ವಿವೇಕಾನಂದ ಕಾಮತ್

Pages 196

₹ 95.00




Year of Publication: 2006
Published by: ಪಾಂಚಜನ್ಯ ಪಬ್ಲಿಕೇಷನ್ಸ್
Address: ನಂ. 420 / 28, 6-7 ನೇ ಕ್ರಾಸ್ ನಡುವೆ ಅಮರಜ್ಯೋತಿನಗರ, ಬೆಂಗಳೂರು - 560040

Synopsys

ಒಬ್ಬ ನಾಯಕಿ.. ಇಬ್ಬರು ನಾಯಕರು. ತ್ರಿಕೋನ ಪ್ರೇಮ ಕಥೆ. ಮೂವರೂ ಗಾಯಕರೇ. ಇವರ ನಡುವಿನ ಪ್ರೇಮದ ಗಾನದಲ್ಲಿ ವಿಧಿ ಹೂಡಿದ ಅಪಸ್ವರ ಎಂಥದ್ದು..? ಯಾರ ರಾಗಕ್ಕೆ ಯಾರ ಭಾವ ಸೇರುತ್ತದೆ..? ಕರ್ಮವೀರ ಪತ್ರಿಕೆಯಲ್ಲಿ ಪ್ರಕಟಿತಗೊಂಡ ಕ್ರತಿ ಇದು.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books