ಎಸ್.ದಿವಾಕರ ಆಯ್ದ ಕತೆಗಳು

Author : ಎಸ್. ದಿವಾಕರ್‌

Pages 176

₹ 99.00




Year of Publication: 2009
Published by: ಪ್ರಿಸಮ್ ಬುಕ್ಸ್ ಪ್ರೈ. ಲಿ
Address: ನಂ.1865, 32ನೇ ಅಡ್ಡರಸ್ತೆ, 10ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-70

Synopsys

ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಎಸ್. ದಿವಾಕರ ಅವರ ಆಯ್ದ ಕತೆಗಳ ಸಂಕಲನವಿದು. ಇಲ್ಲಿಯ ಪ್ರತಿ ಕಥೆಯು ವಸ್ತುವೈವಿಧ್ಯತೆ, ನಿರೂಪಣಾ ತಂತ್ರ, ಶೈಲಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ದೃಷ್ಟಿಯಿಂದ ಓದುಗರನ್ನು ಸೆಳೆಯುತ್ತವೆ.

About the Author

ಎಸ್. ದಿವಾಕರ್‌
(28 November 1944)

ಎಸ್. ದಿವಾಕರ್ ಅವರು 28 ನವೆಂಬರ್ 1944 ರಲ್ಲಿ ಜನಿಸಿದರು.  ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಅಂಕಣ ಬರಹ, ಭಾಷಾಂತರ, ಸಂಪಾದನೆ ಇವೆಲ್ಲದರಲ್ಲಿ ಸ್ವೋಪಜ್ಞತೆ ಮತ್ತು ವಿಶಿಷ್ಟತೆ ಮೆರೆದಿರುವ ಎಸ್. ದಿವಾಕರ್‌, ಸವಿಸ್ತಾರ ಓದಿನ ಜಾಗೃತ ಮನಸ್ಸಿನ ಲೇಖಕರು. ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಅಮೆರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಕನ್ನಡ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪ್ರಕಟಿತ ಕೃತಿಗಳಾದ  ಇತಿಹಾಸ, ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ ಆಯ್ದ ಕತೆಗಳು (ಕಥಾ ಸಂಕಲನಗಳು), ಆತ್ಮಚರಿತ್ರೆಯ ಕೊನೆಯ ಪುಟ (ಕವನ ಸಂಕಲನ), ನಾಪತ್ತೆಯಾದ ಗ್ರಾಮಾಫೋನು, ಕೃಷ್ಣಲೀಲೆಯಿಂದ ರಾಮರಾಜ್ಯಕ್ಕೆ ...

READ MORE

Related Books