ಸು.ರಂ. ಎಕ್ಕುಂಡಿ ಅವರ ಆಯ್ದ ಕವಿತೆಗಳು

Author : ಸು.ರಂ. ಎಕ್ಕುಂಡಿ

Pages 108

₹ 75.00
Year of Publication: 2006
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಸು.ರಂ. ಎಕ್ಕುಂಡಿಯವರು ಕನ್ನಡದ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರು ರಚಿಸಿದ ’ಬಕುಲದ ಹೂಗಳು’ ಸಂಕಲನಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಎಕ್ಕುಂಡಿಯವರ ಆಯ್ದ ಕವಿತೆಗಳನ್ನು ಈ ಸಂಕಲನದಲ್ಲಿ ಸೇರಿಸಲಾಗಿದೆ. ಕನ್ನಡ ಸಾಹಿತ್ಯವನ್ನು ಪ್ರವೇಶಿಸುವ ಆಸಕ್ತರನ್ನು ಗಮನದಲ್ಲಿ ಇಟ್ಟುಕೊಂಡು ಸಂಕಲನ ಸಿದ್ಧಪಡಿಸಲಾಗಿದೆ. ಎಕ್ಕುಂಡಿಯವರ ಪ್ರಾತಿನಿಧಿಕ ಕವಿತೆಗಳು ಈ ಸಂಕಲನದಲ್ಲಿವೆ.

About the Author

ಸು.ರಂ. ಎಕ್ಕುಂಡಿ
(20 January 1923 - 20 August 1995)

ಸು.ರಂ. ಎಕ್ಕುಂಡಿಯವರು ಕನ್ನಡದ ಅತ್ಯಂತ ಶ್ರೇಷ್ಠ ಕಥನ ಕವನಗಳ ಕವಿ ಮತ್ತು ಸಾಹಿತಿ. ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗಣ್ಣ ಎಕ್ಕುಂಡಿ. ಇವರು ಹುಟ್ಟಿದ್ದು  20-01-1923ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ . 1944 ರಲ್ಲಿ ಬಿ.ಎ.(ಆನರ್ಸ್) ಪದವಿ ಪಡೆದ ಎಕ್ಕುಂಡಿಯವರು ಉತ್ತರ ಕನ್ನಡ ಜಿಲ್ಲೆಯ ಬಂಕಿಕೊಡ್ಲದಲ್ಲಿ ಪ್ರೌಢಶಾಲೆಯ ಅಧ್ಯಾಪಕರಾದರು. 35 ವರ್ಷಗಳ ಸೇವೆಯ ನಂತರ ಅಲ್ಲಿಯೆ ಮುಖ್ಯಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಅವರ ಕೃತಿಗಳು ಕಾವ್ಯ- ಶ್ರೀ ಆನಂದತೀರ್ಥರು, ಸಂತಾನ, ಹಾವಾಡಿಗರ ಹುಡುಗ, ಮತ್ಸ್ಯಗಂಧಿ, ಬೆಳ್ಳಕ್ಕಿಗಳು.  ಕಥಾಸಂಕಲನ- ನೆರಳು. ಕಾದಂಬರಿ-ಪ್ರತಿಬಿಂಬಗಳು. ಪರಿಚಯ- ಶ್ರೀ ಪು.ತಿ.ನರಸಿಂಹಾಚಾರ್ಯರು. ಅನುವಾದ- ಎರಡು ...

READ MORE

Related Books