ಸಾಧಕನ ಹೆಜ್ಜೆಗಳು

Author : ಟಿ. ಆರ್. ಅನಂತರಾಮು

Pages 152

₹ 135.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಸರ್ ಎಂ. ವಿಶ್ವೇಶ್ವರಯ್ಯನವರ ಜ್ಞಾನ - ತಂತ್ರಜ್ಞಾನದ ಆಳ, ದಕ್ಷತೆ, ಅವರ ಬದುಕಿನ ಒಳನೋಟದ ಸಂಕ್ಷಿಪ್ತ ನೋಟ ಈ ಕೃತಿ. ಅವರ ಬೌದ್ಧಿಕ ಸಾಮರ್ಥ್ಯವನ್ನು ಒರೆಗೆ ಹಚ್ಚಿ, ಅಂದಿನ ಅವರ ಕೊಡುಗೆ - ಜೀನದ ದರ್ಶನದ ಕುರಿತು ಲೇಖಕರು ಇಲ್ಲಿ ಚರ್ಚಿಸಿದ್ದಾರೆ.

About the Author

ಟಿ. ಆರ್. ಅನಂತರಾಮು
(03 August 1949)

ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ.  ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ.  ...

READ MORE

Related Books