ಸಾಹಿತ್ಯ ಸಂಬಂಧ

Author : ಟಿ.ಪಿ. ಅಶೋಕ

Pages 362

₹ 180.00




Year of Publication: 2012
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಖ್ಯಾತ ವಿಮರ್ಶಕ ಡಾ. ಟಿ.ಪಿ. ಅಶೋಕ ಅವರ ಕೃತಿ-ಸಾಹಿತ್ಯ ಸಂಬಂಧ. ವಿಮರ್ಶಾತ್ಮಕ ಲೇಖನಗಳ ಸಂಗ್ರಹ ಕೃತಿ ಇದು. ಕಾಲಕಾಲಕ್ಕೆ ಬರೆದ ವಿಮರ್ಶೆಗಳ ಬರೆಹಗಳನ್ನು ಸಂಕಲಿಸಿದ್ದು, ಸಾಹಿತ್ಯದ ಗುಣಮಟ್ಟ ಹಾಗೂ ವಿಮರ್ಶೆಯ ವಿವಿಧ ಪರಿಗಳನ್ನು ಗುರುತಿಸಿ ಅಧ್ಯಯನ ನಡೆಸಲು ಈ ಕೃತಿ ಉತ್ತಮ ಆಕರವಾಗಿದೆ.

About the Author

ಟಿ.ಪಿ. ಅಶೋಕ
(26 August 1955)

ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...

READ MORE

Related Books