ಸಾಧನೆ

Author : ರಾಜಕುಮಾರ ಕುಲಕರ್ಣಿ



Year of Publication: 2012
Published by: ಬಿ.ವಿ.ವಿ ಸಂಘದ ವೈರಾಗ್ಯದ ಮಲ್ಲಣಾರ್ಯ ಪ್ರಕಾಶನ
Address: ಬಾಗಲಕೋಟೆ

Synopsys

‘ಸಾಧನೆ’ ಕೃತಿಯು ರಾಜಕುಮಾರ ವಿ. ಕುಲಕರ್ಣಿ ಅವರ ಲೇಖನಗಳ ಸಂಕಲನವಾಗಿದೆ.  ಈ ಲೇಖನಗಳು ಶೈಕ್ಷಣಿಕ ವಿಚಾರಗಳಿಗೆ ಸಂಬಂಧಿಸಿವೆ. ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆಶಯ- ವಿಚಾರಗಳನ್ನು ಈ ಕೃತಿಯು ಒಳಗೊಂಡಿದ್ದು,  ಈ ಸಂಸ್ಥೆಗಳ ಸಾಧನೆಗಳನ್ನು ಕೃತಿಯಲ್ಲಿ ಕಟ್ಟಿಕೊಡಲಾಗಿದೆ.

About the Author

ರಾಜಕುಮಾರ ಕುಲಕರ್ಣಿ

ಲೇಖಕ ರಾಜಕುಮಾರ ಕುಲಕರ್ಣಿ ಅವರು ವೃತ್ತಿಯಿಂದ ಗ್ರಂಥಪಾಲಕರು. ಇವರ ಹಲವಾರು ಕಥೆಗಳು ಕರ್ಮವೀರ, ಮಾನಸ, ಸಿಹಿಗಾಳಿ, ಪತ್ರಿಕೆಗಳಲ್ಲಿ  ಪ್ರಕಟಗೊಂಡಿದ್ದು, ಹಲವಾರು ಸಂಘ-ಸಂಸ್ಥೆಗಳಿಂದ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.  ಕೃತಿಗಳು: ಬೇರಿಗಂಟಿದ ಮರ (ಕಥಾ ಸಂಕಲನ)   ...

READ MORE

Related Books