ಸಹಯಾನ

Author : ಎಂ. ಜಿ. ಹೆಗಡೆ

Pages 125

₹ 50.00




Year of Publication: 2009
Published by: ಚಿಂತನ ಪುಸ್ತಕ
Address: # 1863, 11 ನೇ ಮುಖ್ಯರಸ್ತೆ , 38 ನೇ ಅಡ್ಡ ರಸ್ತೆ, 4 ಟಿ ಬ್ಲಾಕ್ , ಜಯನಗರ , ಬೆಂಗಳೂರು -560041

Synopsys

ಡಾ . ಅರ್ . ವಿ . ಭಂಡಾರಿಯವರು ಉತ್ತರ ಕನ್ನಡ ಜಿಲ್ಲೆಯ ಕೆರೆ ಕೋಣದಲ್ಲಿ ನೆಲೆನಿಂತು ಸಾರಸ್ವತ ಲೋಕದಲ್ಲಿ ಖ್ಯಾತರಾದವರು . ಬದುಕು ಬರಹಗಳಿಂದ ಜನಾನು ರಾಗಿಯಾದ ಅವರ ಕುರಿತು ಬರೆದ ಲೇಖನಗಳ ಸಂಗ್ರಹ .

About the Author

ಎಂ. ಜಿ. ಹೆಗಡೆ

ಡಾ. ಎಂ.ಜಿ ಹೆಗಡೆ ಕುಮಟಾದ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಹಾಗೂ ಇಂಗ್ಲೀಷ್ ಬರಹಗಳು ಇವರ ಆಸಕ್ತಿ ಕ್ಷೇತ್ರವಾಗಿದೆ.  ಅಧ್ಯಾಪನ, ಅಧ್ಯಯನ ಜೊತೆಗೆ ಸಂಶೋಧನೆ ವಿಚಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕನ್ನಡದ ಮುಖ್ಯ ವಿಮರ್ಶಕರಲ್ಲಿ ಒಬ್ಬರಾದ ಡಾ.ಎಂ.ಜಿ.ಹೆಗಡೆಯವರು ಜಿ.ಎಸ್‌. ಆಮೂರ ಅವರ ಅಭಿನಂದನ ಗ್ರಂಥ ’ವಿಮರ್ಶಾ ವಿವೇಕ’ದ ಸಂಪಾದಕರು. ಹಿರಿಯ ಸಾಹಿತಿ ಬಿ.ಎಚ್. ಶ್ರೀಧರ ಅವರ ಸಮಗ್ರ ಸಾಹಿತ್ಯ ಸಂಪುಟಗಳನ್ನು ಸಂಪಾದಿಸಿದ್ದಾರೆ. ಕೃತಿಗಳು: ಸಾಲು ದೀಪಗಳು, ತಲಸ್ಪರ್ಶಿ, ಎಂ. ಹಿರಿಯಣ್ಣ, ಅಂತ್ಯವಿಲ್ಲದ ಹಾದಿ, ಡಿ.ಡಿ ಕೊಸಾಂಬಿ ಅವರ ಆಯ್ದ ಬರಹಗಳು, ಮಹಾಭಾರತ, ಅಮೃತ ಬಿಂದು, ಸಹಯಾನ, ಬೆಳಕಿನ ...

READ MORE

Related Books