ಸಾಹಿತ್ಯ ವಿಮರ್ಶೆ (ಲೇಖನಗಳು)

Author : ಬಸವರಾಜ ಸಬರದ

Pages 100

₹ 60.00




Year of Publication: 2021
Published by: ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನ
Address: ಸೂಪರ್ ಮಾರ್ಕೆಟ್ , ಮುಖ್ಯಬೀದಿ, ಕಲಬುರಗಿ-585101

Synopsys

ಸಾಹಿತಿ ಡಾ. ಬಸವರಾಜ ಸಬರದ ಅವರು ವಿಮರ್ಶಾ ಲೇಖನಗಳ ಸಂಕಲನ-ಸಾಹಿತ್ಯ ವಿಮರ್ಶೆ. ವಿಮರ್ಶೆಗೆ ಸಂಬಂಧಿಸಿ ಬರಹಗಳನ್ನು ಇಲ್ಲಿ ಸಂಕಲಿಸಲಾಗಿದೆ. ವಿಮರ್ಶೆ ಸಾಹಿತ್ಯ ಆಸಕ್ತರಿಗೆ, ವಿದ್ಯಾರ್ಥಿಗಳಿಗೆ ಈ ಕೃತಿಯು ಉತ್ತಮ ಆಕರ ಗ್ರಂಥವಾಗಿದೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books