ಸಾಹುಕಾರ ಸುಬ್ಬಮ್ಮ

Author : ಕೆ. ಕರಿಸ್ವಾಮಿ

Pages 168

₹ 70.00




Year of Publication: 2013
Published by: ಸಾಹಿತ್ಯ ಪ್ರಕಾಶನ,
Address: ಸಾಹಿತ್ಯ ಪ್ರಕಾಶನ, ಕೊಪ್ಪೀಕರ್ ಬೀದಿ, ಹುಬ್ಬಳ್ಳಿ
Phone: 0836-2367676

Synopsys

ಹದಿನೇಳು ಹಾಸ್ಯ ಲೇಖನಗಳು ಮತ್ತು ಒಂದು ರೇಡಿಯೋ ಸಂದರ್ಶನ ಹಾಗೂ ಒಂದು ಏಕಾಂಕ ನಾಟಕವೂ ಇರುವ ಸಂಕಲನ 'ಸಾಹುಕಾರ ಸುಬ್ಬಮ್ಮ'. ಬಹುತೇಕ ಪ್ರಜಾಮತ ಪತ್ರಿಕೆಯಲ್ಲಿ ಪ್ರಕಟಗೊಂಡಿರುವಂತಹವು.

About the Author

ಕೆ. ಕರಿಸ್ವಾಮಿ
(15 June 1971)

.ಲೇಖಕ ಹಾಗೂ ಪತ್ರಕರ್ತ  ಕೆ. ಕರಿಸ್ವಾಮಿ ಅವರು ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗುಳಿಗೇನಹಳ್ಳಿ ಅಂಚೆ ವ್ಯಾಪ್ತಿಯ ಜವನಹಳ್ಳಿ ಗ್ರಾಮದವರು. ಕಂಪ್ಯೂಟರ್ ಸೈನ್ಸ್ ನಲ್ಲಿ ಬಿಎಸ್ ಸಿ ಪದವೀಧರರು. ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂ (1999), ಪತ್ರಿಕೋದ್ಯಮದಲ್ಲಿ (1999) ಸ್ನಾತಕೋತ್ತರ ಡಿಪ್ಲೊಮಾ, ಅಳಗಪ್ಪ ವಿವಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ-2007.), ಹಾಗೂ ಹಂಪಿಯ ಕನ್ನಡ ವಿ.ವಿ.ಯಿಂದ ಡಾಕ್ಟರೇಟ್ ಆಫ್ ಲಿಟರೇಚರ್ (ಡಿ.ಲಿಟ್-2021)  ಪದವೀಧರರು. ಸದ್ಯ, ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬೆಂಗಳೂರಿನ ಮೆರು ಇನ್ಫೋ ಸಲ್ಯೂಷನ್ಸ್,ನಲ್ಲಿ ಮುಖ್ಯ ಸಂಪಾದಕ,, ಟೈಮ್ಸ್ ಇಂಟರ್‍ನೆಟ್ ಲಿಮಿಟೆಡ್.ನಲ್ಲಿ ಉಪಸಂಪಾದಕ,  ಪ್ರಜಾಪ್ರಗತಿ ದಿನಪತ್ರಿಕೆಯ ಉಪ ಸಂಪಾದಕ, ನಂತರ, ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕೀಯ ವಿಭಾಗದಲ್ಲಿ ವಿವಿಧ ...

READ MORE

Related Books