ಸಕ್ಕಡ ಆಸ್ಸಾ ಸಾಬಾರಶೆ೦ ನಾ

Author : ಅರವಿಂದ ಚಂದ್ರಕಾಂತ ಶ್ಯಾನಭಾಗ

Pages 40

₹ 21.00




Year of Publication: 2019
Published by: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ
Address: ಮಹಾನಗರ ಪಾಲಿಕೆ ಕಟ್ಟಡ, ಲಾಲಬಾಗ್, ಮಂಗಳೂರು 575003
Phone: 08242453167

Synopsys

"ಎಲ್ಲವೂ ಇದೆ ಕೆಲವು ಇಲ್ಲ" ಎನ್ನುವ ಅರ್ಥ ಕೊಡುವ ಶೀರ್ಷಿಕೆಯಲ್ಲಿ ಬರೆದಿರುವ ಪುಸ್ತಕವು 9 ಪ್ರಬಂಧಗಳನ್ನು ಹೊಂದಿದೆ. ಕರ್ನಾಟಕದಲ್ಲಿ ಕೊಂಕಣಿ ಶಿಕ್ಷಣದ ಸ್ಥಿತಿಗತಿ, ಕೊಂಕಣಿ ಪತ್ರಿಕೆಗಳ ಅಸ್ತಿತ್ವ, ವೆಬ್ ತಾಣಗಳಲ್ಲಿ ಕೊಂಕಣಿ, ನಾವೆಷ್ಟು ಮಾನ್ಯತೆ ನೀಡಿದ್ದೇವೆ ಕೊಂಕಣಿ ಭಾಷೆಗೆ .... ಈ ಮುಂತಾದ ಆತ್ಮವಿಮರ್ಶೆ ಮಾಡಿಕೊಳ್ಳುವಂತಹ ವಿಚಾರಗಳನ್ನು ಕೊಂಕಣಿ ಭಾಷೆಯಲ್ಲಿ ಬರೆದು ಲೇಖಕ ಅರವಿಂದ ಶ್ಯಾನಭಾಗರು ಓದುಗರ ಮುಂದಿಟ್ಟಿದ್ದಾರೆ. 

About the Author

ಅರವಿಂದ ಚಂದ್ರಕಾಂತ ಶ್ಯಾನಭಾಗ
(05 March 1982)

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಂಸ್ಕೃತ ಸಾಹಿತ್ಯದಲ್ಲಿ ಮೂರು ಚಿನ್ನದ ಪದಕಗಳೊಂದಿಗೆ ಸ್ನಾತಕೋತ್ತರ ಎಂ.ಎ. ಪಡೆದಿದ್ದು, ಪಿಎಚ್ ಡಿ ಪದವೀಧರರು- ಅರವಿಂದ ಚಂದ್ರಕಾಂತ ಶ್ಯಾನಭಾಗ, ಗಾಂಧಿ ಅಧ್ಯಯನ ಮತ್ತು ಜೈನಶಾಸ್ತ್ರ ಅಧ್ಯಯನ ಸ್ನಾತಕೋತ್ತರ ಡಿಪ್ಲೊಮಾ ಪದವೀಧರರು. ಇವರು ಹವ್ಯಾಸಿ ಬರಹಗಾರರು. ಈವರೆಗೆ ಕನ್ನಡ ಮತ್ತು ಕೊಂಕಣಿಯಲ್ಲಿ 9 ಪುಸ್ತಕಗಳನ್ನು ಪ್ರಕಟಿಸಿದ್ದು, 300 ಕ್ಕೂ ಹೆಚ್ಚು ಲೇಖನಗಳನ್ನು ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ವಿಜಯಪುರ, ಧಾರವಾಡ, ಮಂಗಳೂರು ಮತ್ತು ಕಾರವಾರ ಆಕಾಶವಾಣಿ ಕೇಂದ್ರಗಳಿಂದ ಇವರ ಚಿಂತನ, ಭಾಷಣ ಮತ್ತು ಸಂಸ್ಕ್ರತ ಪಾಠ ಮುಂತಾದ ಕಾರ್ಯಕ್ರಮಗಳು ಪ್ರಸಾರಗೊಂಡಿವೆ. ಕರಾವಳಿ ಮುಂಜಾವು ಮತ್ತು ಕನ್ನಡ ಜನಾಂತರಂಗ ದಿನಪತ್ರಿಕೆಗಳಲ್ಲಿ ...

READ MORE

Related Books