ಸಮಾಜ ವೈದ್ಯ

Author : ಪಿ.ಎಸ್. ಶಂಕರ್

Pages 132

₹ 77.00




Year of Publication: 2016
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಡಾ. ಪಿ.ಎಸ್. ಶಂಕರ್ ಅವರು ಬರೆದ ಕೃತಿ-ಸಮಾಜ ವೈದ್ಯ. ಸ್ವತಃ ವೈದ್ಯರಾದ ಲೇಖಕರು, ವ್ಯಕ್ತಿಗೆ ಬರುವ ರೋಗಗಳನ್ನು ಚಿಕಿತ್ಸೆ ಮಾಡಬಹುದು. ಆದರೆ, ಇಡೀ ಸಮಾಜಕ್ಕೆ ಬರುವ ರೋಗಗಳನ್ನು ಯಾರು ವಾಸಿ ಮಾಡಬೇಕು? ಸಮಾಜದ ಆರೋಗ್ಯ ಕಾಪಾಡಿಕೊಳ್ಳುವ ಹೊಣೆಗಾರಿಕೆ ಯಾರದ್ದು? ಈ ಹಿನ್ನೆಲೆಯಲ್ಲಿ, ಲೇಖಕರು, ಶರಣರ ವಿಶೇಷವಾಗಿ ಬಸವೇಶ್ವರರು, ಅಕ್ಕ ಮಹಾದೇವಿ ಅವರಂತಹ ವಿಚಾರಗಳ ಅಗತ್ಯ ಹಾಗೂ ಅನಿವಾರ್ಯತೆಯನ್ನು ಚರ್ಚಿಸಿರುವ, ಆ ಮೂಲಕ ಶರಣರ ವಚನಗಳ ಪಾಲನೆಯ ಅಗತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.

About the Author

ಪಿ.ಎಸ್. ಶಂಕರ್
(01 January 1936)

ವೃತ್ತಿಯಲ್ಲಿ ವೈದ್ಯರಾಗಿ ವೈದ್ಯ ಸಾಹಿತಿಯಾಗಿ ಪ್ರಸಿದ್ಧರಾಗಿರುವ ಡಾ.ಪಿ.ಎಸ್.ಶಂಕರ್ ಅವರು 1936 ಜನವರಿ 1ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹಲಗೇರಿಯಲ್ಲಿ ಜನಿಸಿದರು. ಹುಟ್ಟೂರು ಹಾಗೂ ಚಿತ್ರದುರ್ಗದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ಮತ್ತು ದೆಹಲಿಯಲ್ಲಿ ವೈದ್ಯಕೀಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಲಬುರ್ಗಿಯ ಎಂ.ಆರ್‌. ಮೆಡಿಕಲ್‌ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ.  ವೃದ್ಧಾಪ್ಯದಲ್ಲಿನ ಕಾಯಿಲೆಗಳು, ಹೃದಯ ಜೋಪಾನ, ಕ್ಯಾನ್ಸರ್, ಹೃದಯ ರೋಗ ತಡೆಗಟ್ಟಿ, ಡಾ. ವಿಕ್ರಂ ಸಾರಾಭಾಯ್‌, ಮುಂತಾದ ಕೃತಿಗಳನ್ನು ರಚಿಸಿದ್ದಾರೆ.  ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ರಾಕ್ ಫೆಲ್ಲರ್ ಸ್ಕಾಲರ್ ಇನ್ ರೆಸಿಡೆನ್ಸ ಗೌರವ, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ...

READ MORE

Related Books