ಸಮಾಧಿ, ಬಲಿದಾನ, ವೀರಮರಣ ಸ್ಮಾರಕಗಳು

Author : ಎಂ.ಎಂ. ಕಲಬುರ್ಗಿ

Pages 100

₹ 80.00




Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 080 4011 4455

Synopsys

ಕರ್ನಾಟಕದ ಇತಿಹಾಸವನ್ನು ಮರು ಸೃಷ್ಟಿಸಲು ಅಸಾಮಾನ್ಯ ಮರಣಗಳ ಅಧ್ಯಯನ ತುಂಬಾ ಪೂರಕ ಎನಿಸುತ್ತದೆ ಎಂಬರ್ಥದ ಮಾತುಗಳನ್ನು ಎಂ.ಎಂ ಕಲಬುರ್ಗಿ ಹೇಳಿದ್ದರು.

ಜೈನ ಹಿಂದೂ ಸಮುದಾಯದ ವೀರರ ಸಮಾಧಿ, ಬಲಿದಾನಗಳ ಕುರಿತ ಚಿತ್ರಣವನ್ನು ಪುಸ್ತಕ ನೀಡುತ್ತದೆ. ಯುಜಿಸಿ ಅವರನ್ನು ರಾಷ್ಟ್ರೀಯ ಉಪನ್ಯಾಸಕರ ಸ್ಥಾನಮಾನ ನೀಡಿದಾಗ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ನೀಡಿದ ಉಪನ್ಯಾಸದ ಸಂಗ್ರಹ ಈ ಕೃತಿ. 

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books