ಸಮಗ್ರ ದಾಸ ಸಾಹಿತ್ಯ ಸಂಪುಟ 32

Author : ಶ್ರೀನಿವಾಸ ಹಾವನೂರ

Pages 799

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕರ್ನಾಟಕ ಸರ್ಕಾರ

Synopsys

ಸಮಗ್ರ ದಾಸ ಸಾಹಿತ್ಯ ಸಂಪುಟ 32 ಎಂಬ ಪುಸ್ತಕವು ಶ್ರೀನಿವಾಸ ಹಾವನೂರ ಅವರ ಸಂಪಾದಕತ್ವದಲ್ಲಿ ಬಂದಿರುವ ಕೃತಿ. ಕನ್ನಡ ಭಾಷಾ ಶಕ್ತಿಯ ವಿವಿಧ ಆಯಾಮಗಳನ್ನು ಸೆಳೆದು ತೋರಿರುವ, ಸಾಹಿತ್ಯ-ಸಂಗೀತಗಳ ಸಾಮರಸ್ಯವನ್ನು ಮೆರೆದಿರುವ ಈ ಸಾಹಿತ್ಯ ಕನ್ನಡ ಸಾಹಿತ್ಯಕ್ಕೆ ಜಾಗತಿಕ ಮಹತ್ವವನ್ನು ತಂದುಕೊಟ್ಟಿದೆ.

About the Author

ಶ್ರೀನಿವಾಸ ಹಾವನೂರ

ಕನ್ನಡ ಸಾಹಿತ್ಯ ಇತಿಹಾಸ ಅಭ್ಯಸಿಸಲು ಮೊತ್ತಮೊದಲು ಕಂಪ್ಯೂಟರ್‌ನ್ನು ಬಳಿಸಿದವರು ಡಾ. ಶ್ರೀನಿವಾಸ ಹಾವನೂರ. ಕಂಪ್ಯೂಟರಿನ ಹಾಗೆ ಅವರು ಕನ್ನಡ ಸಾಹಿತ್ಯಕ್ಷೇತ್ರಕ್ಕೆ ಕೊಟ್ಟಿದ್ದು ವೈವಿಧ್ಯತೆಯು ಬೆಡಗು, ಕಾದಂ ಕಥನ ಎಂಬ ಹೊಸ ಸಾಹಿತ್ಯ ಪ್ರಕಾರವನ್ನೇ ಹುಟ್ಟು ಹಾಕಿರುವ ಅವರು ನಾಗರಿಕತೆ, ಇತಿಹಾಸ ಸಂಶೋಧನೆ, ಸಾಹಿತ್ಯ ವಿಶ್ಲೇಷಣೆ, ಲಲಿತಪ್ರಬಂಧ, ಜೀವನ ಚರಿತ್ರೆ ಮೊದಲಾದ ಪ್ರಕಾರಗಳಲ್ಲಿ 60ಕ್ಕೂ ಮಿಕ್ಕಿ ಕೃತಿಗಳನ್ನು ಹೊರತಂದವರು. ವಿದೇಶದಲ್ಲಿದ್ದ ಕನ್ನಡ ಸಾಹಿತ್ಯವನ್ನು ಮರಳಿ ತಾಯ್ತಾಡಿಗೆ ಕರೆತಂದರು. ಹೊಸಗನ್ನಡ ಅರುಣೋದಯದ ಸಾಹಿತ್ಯವನ್ನು ಮತ್ತೆ ತೆರೆದು ತೋರಿಸಿದರು, ಮುಂಬಯಿಯ ಹೋಮಿ, ಜೆ. ಬಾಬಾ ಅಣು ಸ್ಥಾವರ ಕೇಂದ್ರದ ಗ್ರಂಥಪಾಲಕರಾಗಿ ದುಡಿದ ...

READ MORE

Related Books