ಸಾಮವೇದ ಸಾರ

Author : ತಿ.ನಾ. ರಾಘವೇಂದ್ರ

Pages 243

₹ 300.00




Year of Publication: 2021
Published by: ಪ್ರಕ್ರುತಿ ಪ್ರಕಾಶನ
Address: 920 , 9ನೆ ಕ್ರಾಸ್ , ಬಿ ಇ ಎಮ್ ಎಲ್ ಲೇಔಟ್ , ರಾಜರಾಜೇಷ್ವರೀ ನಗರ್ , ಬೆಂಗಳೂರು 560098
Phone: 9886730639

Synopsys

ವಿದ್ವಾಂಸ ತಿ.ನಾ. ರಾಘವೇಂದ್ರ ಅವರು ಬರೆದ ಕೃತಿ-ಸಾಮವೇದ ಸಾರ. ಭಗವದ್ಗೀತೆಯಲ್ಲಿ ಹೇಳಿರುವಂತೆ ಸಾಮವೇದವು ಅತ್ಯಂತ ಶ್ರೇಷ್ಠ ಗ್ರಂಥ. ಸಾಮವೇದದ ಸಾರವನ್ನು ಅತ್ಯಂತ ಸರಳ ಬಾಷೆಯಲ್ಲಿ ಲೇಖಕರು ಕಟ್ಟಿಕೊಟ್ಟಿದ್ದು, ಈ ಕೃತಿಯ ಹೆಗ್ಗಳಿಕೆ. 

About the Author

ತಿ.ನಾ. ರಾಘವೇಂದ್ರ
(25 December 1941)

ವೃತ್ತಿಯಲ್ಲಿ ಎಂಜಿನಿಯರ್, ಪ್ರವೃತ್ತಿಯಲ್ಲಿ ಅಧ್ಯಾತ್ಮಿಕ ಅಧ್ಯಯನ. ಇವರ ಜನನ 1941ರ ಡಿಸೆಂಬರ್ 25. ಋಗ್ವೇದದ 10552 ಮಂತ್ರಗಳನ್ನೂ 8 ಸಂಪುಟ ಗಳಲ್ಲಿ ಮತ್ತು ವಿಷ್ನುಸಹಸ್ರನಾಮ , ಆತ್ಮವಾನ್ , ಈಶಾವಾಸ್ಯ ಉಪನಿಷತ್ , ತತ್ವಮಂಜರಿ , ಮೈಂಡ್ , ಮ್ಯಾಟರ್, ಎನರ್ಜಿ , ಮೈಂಡ್ ಅವರ್ ಡ್ರೈವರ್ , ಲಲಿತ ಸಹಸ್ರನಾಮ , ಮಹಾನಾರಾಯಣ ಉಪನಿಷತ್ , ಅಷ್ಟಾವಕ್ರ ಗೀತ , ಹೈಮ್ನ್ಸ್ ಆಫ್ ಪುರಂದರದಾಸ , ವಿದ್ಯಾಸ್ ಇನ್ ಭಗವದ್ಗೀತ  ಮುಂತಾದ 20 ಪುಸ್ತಕಗಳು ಅಮೆಜಾನ್ ಹಾಗೂ ಕಿಂಡಲ್ ನಲ್ಲಿ ಪ್ರಕಟವಾಗಿವೆ . ಕನ್ನಡ ಭಾಷೆಯಲ್ಲಿ ವೇದ ಸಂವತ್ಸರ ಓಂಕಾರ ಪ್ರಕಾಶನದ ಮೂಲಕ ಪ್ರಕಟವಾಗಿದೆ . ನಮ್ಮ ಅಧ್ಯಾತ್ಮಿಕ ...

READ MORE

Related Books