ಸಂಶೋಧನೆಯ ಹಾದಿ

Author : ಜಿ. ಕುಮಾರಪ್ಪ

Pages 96

₹ 45.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022161900

Synopsys

ಸಂಶೋಧನೆ ಎಂದರೇನು? ಸಂಶೋಧನೆ ನಡೆಸುವ ಹಾದಿಯ ಕುರಿತು ಮಾಹಿತಿ ನೀಡುವ ಕೃತಿ ಇದಾಗಿದೆ. ದೇವಿಪ್ರಸಾದ ಚಟ್ಟೋಪಾಧ್ಯಾಯ ಅವರು ರಚಿಸಿರುವ ಕೃತಿಯನ್ನು ಕುಮಾರಪ್ಪ ಜಿ. ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

About the Author

ಜಿ. ಕುಮಾರಪ್ಪ - 07 June 2020)

ಕನ್ನಡ ಸಾಹಿತ್ಯ ವಲಯದಲ್ಲಿ ತನ್ನದೇ ಛಾಪು ಮೂಡಿಸಿದ್ದ ಬರಹಗಾರ ಅನುವಾದಕ ಜಿ. ಕುಮಾರಪ್ಪ ಅವರು ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲ್ಲೂಕಿನ ಬಸಾಪುರ ಗ್ರಾಮದವರು. ಕೋಲ್ಕತ್ತಾದ ಬಂಗಾಲಿ ನ್ಯಾಷನಲ್‌ ಗ್ರಂಥಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ ಇವರು ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದವರು.  ಧೀಮಂತ, ಜಪಾನಿ ಹೈಕಗಳು ಕೃತಿಗಳನ್ನು ರಚಿಸಿರುವ ಇವರು ಬಂಗಾಲಿಯ ಹಲವಾರು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮಾತೆಯರು ಮಾನ್ಯರಾಗಿದ್ದಾಗ, ಸಂಶೋಧನೆಯ ಹಾದಿ, ಪ್ರತಿರೋಧ ಮುಂತಾದವು ಇವರು ಅನುವಾದಿಸಿರುವ ಪ್ರಮುಖ ಕೃತಿಗಳು.  ...

READ MORE

Related Books