ಸಂಸ್ಕೃತಿ ವಿನ್ಯಾಸ

Author : ಶಿವರಾಮಯ್ಯ

Pages 288

₹ 200.00




Year of Publication: 2011
Published by: ಪ್ರಗತಿ ಗ್ರಾಫಿಕ್ಸ್
Address: 5ನೇ ತಿರುವು, 8ನೇ ಮುಖ್ಯ ರಸ್ತೆ, ಹಂಪಿನಗರ ಬೆಂಗಳೂರು-104
Phone: 080-23409512

Synopsys

’ಸಂಸ್ಕೃತಿ ವಿನ್ಯಾಸ’ ಪ್ರೊ. ಶಿವರಾಮಯ್ಯ ಅವರ ಏಳನೆಯ ವಿಮರ್ಶಾ ಕೃತಿ. ಇಲ್ಲಿರುವ ಇಪ್ಪತ್ಮೂರು ಲೇಖನಗಳು ಸಾಹಿತ್ಯದ ವಿರಾಟ್ ಸ್ವರೂಪವನ್ನು ತೆರೆದಿಟ್ಟು ವಿಷಯ ವೈವಿಧ್ಯತೆಯಿಂದ ಕೂಡಿದೆ. ಪಂಪ ಪೂರ್ವ ಯುಗದಿಂದ ಕುವೆಂಪು ಅವರನ್ನು ಒಳಗೊಂಡಂತೆ ಇತ್ತೀಚಿನ ಉದಯೋನ್ಮುಖರ ಸಾಹಿತ್ಯ ಕೃತಿಗಳ ಬಗ್ಗೆಯೂ ಇಲ್ಲಿ ವಿಮರ್ಶೆಗಳಿವೆ.

About the Author

ಶಿವರಾಮಯ್ಯ
(10 August 1940)

ಪ್ರೊ. ಶಿವರಾಮಯ್ಯ ನವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕ್ ಅವಿನಮಡು ಗ್ರಾಮದಲ್ಲಿ 1940 ರ ಆಗಸ್ಟ್‌ 10ರಂದು ಜನಿಸಿದರು. ತಂದೆ ಕಂಪಲಪ್ಪ, ತಾಯಿ ಬೋರಮ್ಮ, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವಿ ಪಡೆದ ಅವರು ಕನ್ನಡ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಅಧ್ಯಾಪನ ಹಾಗೂ ಸಂಶೋಧನ ವೃತ್ತಿಯ ಜೊತೆಯಲ್ಲಿಯೇ ಜನಪರ ಸಂಘಟನೆಗಳೊಂದಿಗೆ ಗುರುತಿಸಿಕೊಂಡರು. ಸಕ್ರಿಯ ಹೋರಾಟಗಳಲ್ಲಿ ಭಾಗವಹಿಸುತ್ತಾ ಬಂದಿದ್ದಾರೆ.  ಸ್ವಪ್ನ ಸಂಚಯ (ಕವನ ಸಂಕಲನ), ಬೌದ್ಧ ಭಿಕ್ಷಣಿ (ಮಕ್ಕಳ ಪುಸ್ತಕ ), ಸಾಹಿತ್ಯ ಪರಿಸರ, ಉರಿಯ ಉಯಾಲೆ (ವಿಮರ್ಶೆ), ಹರಿಹರ-ರಾಘವಾಂಕ (ಜಾನಪದ ಅಧ್ಯಯನ), ದನಿ ಇಲ್ಲದವರ ದನಿ, ಕುದುರೆಮುಖ (ವೈಚಾರಿಕ), ಇವರ ಕೆಲವು ಪ್ರಕಟಿತ ಕೃತಿಗಳು. ''ನಾಡೋಜ ...

READ MORE

Related Books