ಸನ್ಮಾನ ಸುಖ ಮತ್ತು ಇತರ ನಗೆ ನಾಟಕಗಳು

Author : ಎಂ.ಎಸ್. ನರಸಿಂಹಮೂರ್ತಿ

Pages 80

₹ 40.00




Published by: ಅಂಕಿತ ಪುಸ್ತಕ
Address: 53, ಗಾಂಧಿ ಬಜಾರ್ ಮುಖ್ಯರಸ್ತೆ, ಬಸವನಗುಡಿ , ಬೆಂಗಳೂರು -560004
Phone: 08026617100

Synopsys

ಎಂ.ಎಸ್.ಎನ್.ರವರ ಮೂರು ನಗೆನಾಟಕಗಳ ಸಂಕಲನ. ಪ್ರತಿ ಪುಟದಲ್ಲೂ ನಗೆಯನ್ನು, ಪಂಚು ಇರುವ ಡೈಲಾಗುಗಳನ್ನು ಹೆಣೆದು ನಾಟಕ ರೂಪಕ್ಕೆ ತಂದಿರುವ ಮೂರು ಭಿನ್ನ ಪ್ರಹಸನಗಳು ಇಲ್ಲಿವೆ. ಹಲವಾರು ಯಶಸ್ವಿ ಪ್ರದರ್ಶನಗಳನ್ನು ಕಂಡಿವೆ.

About the Author

ಎಂ.ಎಸ್. ನರಸಿಂಹಮೂರ್ತಿ
(20 October 1949)

ಹಾಸ್ಯ ಬರಹಗಾರ, ಬಾಷಣಕಾರ ಎಂ.ಎಸ್.ನರಸಿಂಹಮೂರ್ತಿ ಅವರು ಕೋಲಾರ ಜಿಲ್ಲೆಯ ಮಾಲೂರಿನಲ್ಲಿ 1949 ಅಕ್ಟೋಬರ್ 20 ರಂದು ಜನಿಸಿದರು. ಕಾದಂಬರಿ, ಮಕ್ಕಳಸಾಹಿತ್ಯ, ವಿಚಾರ ಸಾಹಿತ್ಯ, ಹಾಸ್ಯ ಸಂಕಲನ ಸೇರಿದಂತೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಛಾಪು ಮೂಡಿಸಿರುವ ಇವರು ಇದುವರೆಗೆ 50 ಪುಸ್ತಕಗಳನ್ನು ಬರೆದಿದ್ದಾರೆ. 5000 ಕ್ಕೂ ಹೆಚ್ಚು ನಗೆ ಎಪಿಸೋಡ್‌ಗಳನ್ನು ರಚಿಸಿದ ರಾಷ್ಟ್ರೀಯ ದಾಖಲೆ ಅವರದು. 2000ಕ್ಕೂ ಹೆಚ್ಚು ಪ್ರಕಟಿತ ನಗೆ ಲೇಖನಗಳು, 100ಕ್ಕೂ ಹೆಚ್ಚು ಬಾನುಲಿ ನಾಟಕಗಳ ರಚನೆ.  ಸ್ವಯಂ ವಧು, ಶ್ರಮದಾನ, ಬಾಬ್ಬಿ, ಗೂಳಿಕಾಳಗ, ಕಂಡಕ್ಟರ್ ಕರಿಯಲಪ್ಪ, ವೈಕುಂಠಕ್ಕೆ ಬುಲಾವ್, ಕಿವುಡು ಸಾರ್ ಕಿವುಡು ಮತ್ತು ಇತರೆ ...

READ MORE

Related Books