ಸವಿಗಾಳು

Author : ಬಸವಪ್ರಭು ಪಾಟೀಲ

Pages 48

₹ 30.00
Year of Publication: 2016
Published by: ಕವಿತಾ ಪ್ರಕಾಶನ
Address: ಕವಿತಾ ಪ್ರಕಶನ , ಬೆಟ್ಟದೂರು

Synopsys

ಡಾ.ಬಸವಪ್ರಭು ಬೆಟ್ಟದೂರು ಇವರು ವೃತ್ತಿಯಿಂದ ವೈದ್ಯರು. ಆದರೂ ಸಾಹಿತ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಅನೇಕ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೆ ಹಲವು ಪುಸ್ತಕಗಳನ್ನು ಹೊರತಂದಿರುವ ಇವರು , ಈ ಕೃತಿಯ ಮೂಲಕ ತಮ್ಮ ಮಿನಿ ಕವಿತೆಗಳನ್ನು ಓದುರಿಗೆ ನೀಡಿದ್ದಾರೆ. ಇದರಲ್ಲಿನ ಅನೇಕ ಕವಿತೆಗಳು ಓದುಗರಿಗೆ ಹಿತವನ್ನುಂಟು ಮಾಡುತ್ತವೆ.

About the Author

ಬಸವಪ್ರಭು ಪಾಟೀಲ

ಡಾ. ಬಸವಪ್ರಭು ಪಾಟೀಲರು ವೃತ್ತಿಯಿಂದ ವೈದ್ಯರು, ಪ್ರವೃತ್ತಿಯಿಂದ ಸಾಹಿತಿಗಳು, ಶರಣ ಜೀವನವನ್ನು ಅಳವಡಿಸಿಕೊಂಡವರು. ಬೆಟ್ಟದೂರದಂತಹ ಊರಲ್ಲಿ ಹುಟ್ಟಿ ಮನೆಯ ಕಲೆ-ಸಾಹಿತ್ಯ-ಸಂಸ್ಕೃತಿ ಸಂಗಮದ ಪರಿಸರದಲ್ಲಿ ಬೆಳೆದವರು. ಎಂ.ಬಿ. ಬಿ.ಎಸ್, ಎಫ್, ಸಿ. ಜಿ. ಪಿ., ಡಿ.ಎಫ್. ಎಚ್. ಪದವಿಯನ್ನು ವೈದ್ಯಕೀಯದಲ್ಲಿ ಪಡೆದರು. ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಕಲ್ಯಾಣ ವೈದ್ಯಾಲಯ ಸ್ಥಾಪಿಸಿ ವೈದ್ಯರಾಗಿ ಜನಪರ ಸೇವೆ ಸಲ್ಲಿಸಿದ್ದಾರೆ. ಇವರು ಕವಿಯಾಗಿ, ವೈಚಾರಿಕ ಸಾಹಿತಿಯಾಗಿದ್ದರಿಂದ ಮಾತನಾಡಿ ಹೆಣಗಳೇ, ಕವನ ಸಂಕಲನ, ಇದೇನು ಕತೆ, ವಿಚಾರ ಲೇಖನಗಳ ಸಂಗ್ರಹ ಹಾಗೂ ನವ ಸಾಕ್ಷರಿಗಾಗಿ ಪ್ರಥಮ ಚಿಕಿತ್ಸೆ ಕೃತಿ ಪ್ರಕಟಿಸಿದ್ದಾರೆ. ಪ್ರಪಂಚ, ವಿಶ್ವಕಲ್ಯಾಣ, ಸಂಕ್ರಮಣ, ...

READ MORE

Related Books