ಸೀತಾಪುರದಲ್ಲಿ ಕತೆಗಳೇ ಇಲ್ಲ!

Author : ನಾ. ಮೊಗಸಾಲೆ

Pages 768

₹ 495.00




Year of Publication: 2016
Published by: ಸೃಜನ ಪ್ರಕಾಶನ
Address: . 893 ಡಿ, 3ನೇ ಕ್ರಾಸ್, ಪೂರ್ವ ಬಡಾವಣೆ, ನೆಹರೂನಗರ, ಸಾಗರ,

Synopsys

ಡಾ. ನಾ. ಮೊಗಸಾಲೆ ಅವರು ಈವರೆಗೂ ಬರೆದ ಕತೆಗಳ ಸಮಗ್ರ ಸಂಪುಟವಿದು-ಸೀತಾಪುರದಲ್ಲಿ ಕತೆಗಳೇ ಇಲ್ಲ. ಕಥಾ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕತೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ನಾ. ಮೊಗಸಾಲೆ
(27 August 1944)

ಕಾಸರಗೋಡು ತಾಲೂಕಿನ ಕೋಳ್ಯೂರಿನ ಮೊಗಸಾಲೆ ಎಂಬ ಗ್ರಾಮದಲ್ಲಿ ಜನಿಸಿದ ಡಾ. ನಾರಾಯಣ ಮೊಗಸಾಲೆ ವೃತ್ತಿಯಲ್ಲಿ ಆಯುರ್ವೇದ ವೈದ್ಯರು. ಕಾವ್ಯದ ಜೊತೆಗೆ ಕಥೆ ಕಾದಂಬರಿಗಳನ್ನು ರಚಿಸಿರುವ ಅವರು ಸಾಹಿತ್ಯ ಸೃಷ್ಟಿಯ ಜೊತೆಗೆ ಸಾಹಿತ್ಯ ಪ್ರಸಾರದಲ್ಲಿಯೂ ವಿಶೇಷ ಕೆಲಸ ಮಾಡಿದ್ದಾರೆ. ಕಾಂತಾವರ  ಎಂಬ ಪುಟ್ಟಗ್ರಾಮದಲ್ಲಿ ಕನ್ನಡ ಸಂಘ ಕಟ್ಟಿ ನಿರಂತರ ಸಾಹಿತ್ಯಕ ಚಟುವಟಿಕೆ ನಡೆಸುತ್ತಿದ್ದಾರೆ. ವರ್ತಮಾನದ ಮುಖಗಳು, ಪಲ್ಲವಿ, ಮೊಗಸಾಲೆಯ ನೆನಪುಗಳು, ಪ್ರಭವ, ಸ್ವಂತಕ್ಕೆ ಸ್ವಂತಾವತಾರ, ನೆಲದ ನೆರಳು, ಇದಲ್ಲ, ಇದಲ್ಲ, ಇಹಪರದ ಕೊಳ, ಕಾಮನ ಬೆಡಗು, ದೇವರು ಮತ್ತೆ ಮತ್ತೆ (ಕವನ ಸಂಕಲನಗಳು), ಅರುವತ್ತರ ತೇರು, ಪೂರ್ವೋತ್ತರ, ಕರಣ ಕಾರಣ (ಸಮಗ್ರ ಕಾವ್ಯ), ಮಣ್ಣಿನ ...

READ MORE

Related Books