ಶಬ್ದಲೋಕ

Author : ಗಾಯತ್ರಿ ಮೂರ್ತಿ

Pages 64

₹ 27.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಮಕ್ಕಳಿಗಾಗಿ ಗಾಯತ್ರಿ ಮೂರ್ತಿ ಅವರು ಬರೆದ ಕೃತಿಗಳ ಪೈಕಿ‘ಶಬ್ದಲೋಕ’ವೂ ಒಂದು. ಶಬ್ದ ಉಂಟು ಮಾಡುವ ಕೆಲ ವಿಸ್ಮಯಕಾರಿ, ಕುತೂಹಲಕಾರಿ ಹಾಗೂ ಅಚ್ಚರಿಯ ವಿದ್ಯಮಾನಗಳ ಬಗ್ಗೆ ವೈಜ್ಞಾನಿಕವಾಗಿ ಸರಳವಾಗಿ ಮಕ್ಕಳಿಗೆ ತಿಳಿಯುವಂತೆ ಚರ್ಚಿಸಿದ್ದಾರೆ. ಈ ಕೃತಿಗೆ ಎನ್.ಸಿ.ಇ.ಆರ್.ಟಿ. ಪ್ರಶಸ್ತಿ (1996) ಲಭಿಸಿದೆ.

About the Author

ಗಾಯತ್ರಿ ಮೂರ್ತಿ
(04 April 1948)

ಕಾದಂಬರಿಗಾರ್ತಿ ಗಾಯತ್ರಿ ಮೂರ್ತಿ ಅವರು ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆ. ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದಾರೆ. 1948 ಏಪ್ರಿಲ್ 04 ರಂದು ಮೈಸೂರಿನಲ್ಲಿ ಜನಿಸಿದರು. ತಂದೆ ಕೆ. ರಾಮಸ್ವಾಮಿ, ತಾಯಿ ಇಂದುಮತಿ. ದೋಣಿ ಸಾಗಲಿ ತೀರಕೆ, ಅಂಜದಿರು ಮನವೇ, ಹಂಬಲ (ಕಾದಂಬರಿ), ಬಿಂದು, ಸಿಂಧು ಮತ್ತು ಬೂಸ್ಸಿ, ಕಾಡಿನಲ್ಲೊಂದು ಕ್ಯಾಂಪು (ಮಕ್ಕಳ ಕಾದಂಬರಿ), ನಕ್ಷತ್ರಗಳು (ಕಾವ್ಯ), ಕೋಸಂಬರಿ (ಹಾಸ್ಯ ಸಾಹಿತ್ಯ), ಕೋಸಂಬರಿ ಹಾಸ್ಯಕೃತಿಗೆ ಕರ್ನಾಟಕ ಲೇಖಕಿಯರ ಸಂಘದ ನುಗ್ಗೇಹಳ್ಳಿ ಪಂಕಜ ದತ್ತಿನಿಧಿ ಬಹುಮಾನ ಸಂದಿದೆ. ...

READ MORE

Related Books