ಶಬ್ದವಿಲ್ಲದ ಯುದ್ಧ

Author : ಬರಗೂರು ರಾಮಚಂದ್ರಪ್ಪ

Pages 240

₹ 195.00




Year of Publication: 2016
Published by: ಅಂಕಿತ ಪುಸ್ತಕ
Address: 53, ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು- 560040
Phone: 08026617100

Synopsys

'ಶಬ್ದವಿಲ್ಲದ ಯುದ್ಧ’ ಲೇಖಕ ಬರಗೂರು ರಾಮಚಂದ್ರಪ್ಪ ಅವರ ಲೇಖನಗಳ ಸಂಕಲನ. ಸಮಕಾಲೀನ ಸನ್ನಿವೇಶವನ್ನು ಲೇಖಕರು ಕಂಡುಕೊಂಡ ಕ್ರಮವನ್ನು ಸಾದರಪಡಿಸಿರುವ ಸಂಕಲನವಿದು.

ಈ ಕೃತಿಯ ಮೊದಲ ಭಾಗದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ ತಾತ್ವಿಕ ಚಿಂತನೆಗಳಿವೆ. ಎರಡನೆ ಭಾಗದಲ್ಲಿ ವ್ಯಕ್ತಿಚಿತ್ರಗಳಿವೆ. ಮೂರನೇ ಭಾಗದಲ್ಲಿ ಬರಗೂರು ರಾಮಚಂದ್ರಪ್ಪ ಅವರು 'ಪ್ರಜಾವಾಣಿ ಪತ್ರಿಕೆಗಾಗಿ ಬರೆದ 'ಸಂವೇದನೆ' ಎಂಬ ಅಂಕಣದ ಆಯ್ದ ಬರಹಗಳಿವೆ.

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books