ಶಕುನ ಪಕ್ಷಿ

Author : ಟಿ.ಕೆ. ರಾಮರಾವ್

Pages 224

₹ 144.00




Year of Publication: 2017
Published by: ಸೌಮ್ಯ ಎಂ. ಪ್ರಕಾಶನ
Address: #10, ಫ್ಲ್ಯಾಟ್ ಸಂಖ್ಯೆ: 203, 4ನೇ ಅಡ್ಡರಸ್ತೆ, 1ನೇ ಮುಖ್ಯರಸ್ತೆ, ಬಾಲಾಜಿನಗರ, ಬೆಂಗಳೂರು-560029

Synopsys

ಖ್ಯಾತ ಕಾದಂಬರಿಕಾರ ಟಿ.ಕೆ. ರಾಮರಾವ್ ಅವರ ಕಾದಂಬರಿ-ಶಕುನ ಪಕ್ಷಿ. ಈ ಕಾದಂಬರಿಯ ಕೃತಿಯಲ್ಲಿ ಶಕುನ ಪಕ್ಷಿ, ಆರಿದ ಲಾಂದ್ರ ಹಾಗೂ ತಾಳೆ ಹೂವು-ಈ ಮೂರು ಕಾದಂಬರಿಗಳನ್ನು ಸಂಕಲಿಸಲಾಗಿದೆ. ಈ ಮೂರು ಕಾದಂಬರಿಗಳು ತಮ್ಮ ವಿಷಯ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಓದುಗರ ಗಮನ ಸೆಳೆಯುತ್ತವೆ.

About the Author

ಟಿ.ಕೆ. ರಾಮರಾವ್
(07 October 1931 - 11 January 1988)

ಪತ್ತೇದಾರಿ ಕಾದಂಬರಿಕಾರ ಟಿ.ಕೆ. ರಾಮರಾಯರು (ಜನನ:07-10-1931)  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದವರು. ತಂದೆ ಟಿ. ಕೃಷ್ಣಮೂರ್ತಿ. ರೈಲ್ವೆ ಇಲಾಖೆಯಲ್ಲಿ ಸ್ಟೇಷನ್‌ ಮಾಸ್ಟರ್ ಆಗಿದ್ದವರು, ತಾಯಿ ನಾಗಮ್ಮ. ಕಡೂರು, ಅರಸೀಕೆರೆ ಇತರೆಡೆ ಆರಂಭಿಕ ಶಿಕ್ಷಣ, ಕೋಲಾರದಲ್ಲಿ. ಹೈಸ್ಕೂಲ್ ಶಿಕ್ಷಣ, ಪತ್ತೇದಾರಿ ಕಾದಂಬರಿ ‘ಭಾಸ್ಕರ ಅಥವಾ ಸೇಡು’. ಕಾಲೇಜು ಓದುತ್ತಿರುವಾಗಲೇ ಅಲೆಕ್ಸಾಂಡರ್ ಡ್ಯೂಮ, ವಿಕ್ಟರ್ ಹ್ಯೂಗೋ, ಥಾಮರ್ಸ್ ಹಾರ್ಡಿ, ಬರ್ನಾರ್ಡ್‌ ಷಾ -ಇವರ ಅಚ್ಚುಮೆಚ್ಚಿನ ಲೇಖಕರು. ಬಿ.ಎಸ್‌ಸಿ. ಆನರ್ಸ್ ಪದವೀಧರರು. ಗಾಂಧಿನಗರದ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ಮದರಾಸಿನಲ್ಲಿ ರೈಲ್ವೆಗಾರ್ಡ್ ಎಂದು ಕೆಲಸ ಮಾಡಿದರು.  ರೈಲ್ವೆಯಲ್ಲಿದ್ದ ತಂದೆಯವರ ನಿಧನದಿಂದ ಇವರಿಗೆ ಮಾನವೀಯ ದೃಷ್ಟಿಯಿಂದ ಕೆಲಸ ನೀಡಲಾಗಿತು. ಆದರೆ, ಅಣ್ಣನ ಸಾವು ಸಂಭವಿಸಿತು. ಕುಟುಂಬ ...

READ MORE

Related Books