ಶಾಲಾ ಮಕ್ಕಳಿಗೆ ವಿಜ್ಞಾನದ ಕಥೆಗಳು

Author : ಎಂ.ಜೆ. ಸುಂದರ್ ರಾಮ್

Pages 82

₹ 80.00
Year of Publication: 2019
Published by: ದೀಪ್ತಿ ಪ್ರಿಂಟರ್ಸ್
Address: ಕನಕ ಕಾಂಪ್ಲೆಕ್ಸ್, 50 ಅಡಿ ರಸ್ತೆ, ಶ್ರೀನಿವಾಸನಗರ, ಬೆಂಗಳೂರು-560 050

Synopsys

ಲೇಖಕ ಎಂ.ಜೆ.ಸುಂದರ್ ರಾಮ್ ಅವರ ‘ಶಾಲಾ ಮಕ್ಕಳಿಗೆ ವಿಜ್ಞಾನದ ಕತೆಗಳು’ ಪುಸ್ತಕವು ಶಾಲಾ ಮಕ್ಕಳಿಗೆ ವಿಜ್ಞಾನದ ಕಹಿ ಮಾತ್ರೆಯನ್ನು ತಿನಿಸಲು ಕತೆಯೆಂಬ ಸಕ್ಕರೆಯಲ್ಲಿ ಅದ್ದಿ ತಿನಿಸುವ ಸಲುವಾಗಿ ರಚಿತವಾಗಿದೆ.ಈ ಪುಸ್ತಕಕ್ಕೆ ವಿಜ್ಞಾನ ಸಂವಹನಕಾರರು ಹಾಗೂ ಶಿಕ್ಷಣತಜ್ಞರಾದ ಎಂ.ಆರ್ ನಾಗರಾಜು ಅವರು ಮುನ್ನುಡಿ ಬರೆದಿದ್ದಾರೆ.

About the Author

ಎಂ.ಜೆ. ಸುಂದರ್ ರಾಮ್

ಎಂ.ಜೆ, ಸುಂದರ್ ರಾಮ್ ಅವರು ತಮ್ಮ ಶಿಕ್ಷಕ ವೃತ್ತಿಯನ್ನು 1964ರಲ್ಲಿ ಬೆಂಗಳೂರಿನ ವೈದ್ಯಕೀಯ ಕಾಲೇಜನಲ್ಲಿ ಪ್ರಾಣಿಶಾಸ್ತ್ರ ಉಪನ್ಯಾಸಕರಾಗಿ ಪ್ರಾರಂಭಿಸಿದರು. 1969ರಲ್ಲಿ ಬೆಂಗಳೂರಿನ ಪ್ರತಿಷ್ಠಿತ ವಿಜಯ ಕಾಲೇಜನ್ನು ಸೇರಿ ಅದರ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ಪ್ರಾಚಾರ್ಯರಾಗಿ, ಉಪಪ್ರಾಂಶುಪಾಲರಾಗಿ ಸೇವೆಸಲ್ಲಿಸಿ, 2000ರಲ್ಲಿ ನಿವೃತ್ತರಾದರು. ನಿವೃತ್ತಿಯ ನಂತರ ಬೆಂಗಳೂರಿನ ಸುರಾನ ಮುಕ್ತ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಪ್ರಾಚಾರ್ಯರಾಗಿ ಕೆಲಸ ನಿರ್ವಹಿಸಿದರು. ಬೆಂಗಳೂರಿನ ಪ್ರತಿಷ್ಠಿತ ಬೇಸ್ ವಿದ್ಯಾಸಂಸ್ಥೆಯಲ್ಲಿ ಕೆಲಕಾಲ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದರು. ಸುಂದರ್ ರಾಮ್‌ರವರು ಕನ್ನಡದಲ್ಲಿ ಜೀವಶಾಸ್ತ್ರ ಮತ್ತು ವೈದ್ಯಕೀಯ ವಿಷಯಗಳಗೆ ಸಂಬಂಧಿಸಿದ ಹಲವಾರು ಜನಪ್ರಿಯ ಪುಸ್ತಕಗಳನ್ನು ...

READ MORE

Related Books