ಶಂ.ಬಾ ಜೋಶಿ

Author : ಮಲ್ಲೇಪುರಂ ಜಿ. ವೆಂಕಟೇಶ್‌

Pages 96

₹ 75.00




Year of Publication: 2009
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಅಂಚೆಪಟ್ಟಿಗೆ ಸಂಖ್ಯೆ:5159 ಬೆಂಗಳೂರು-560 001
Phone: (080-22203580/01/02)

Synopsys

ಸಂಶೋಧಕ ಶಂ. ಬಾ. ಜೋಶಿ ಮತ್ತು ವರಕವಿ ದ.ರಾ. ಬೇಂದ್ರೆ ಅವರ ನಡುವೆ ನಡೆಯುತ್ತಿದ್ದ ಬೌದ್ಧಿಕ ಮಥನ ಯಾರಿಗೆ ಗೊತ್ತಿಲ್ಲ?  ಸಾಂಸ್ಕೃತಿಕ ಸಂಶೋಧನೆಯನ್ನು ಆರಂಭಿಸಿದ ಜಗತ್ತಿನ ಕೆಲವೇ ವಿದ್ವಾಂಸರಲ್ಲಿ ’ಶಂಬಾ’ ಕೂಡ ಒಬ್ಬರು.  

’ ಕರ್ನಾಟಕ ಸಂಸ್ಕೃತಿಯ ಪೂರ್ವ ಪೀಠಿಕೆ’ ಕೃತಿಗೆ 1970ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಿಭಿಸಿದೆ. ಮೈಸೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಭಾಜನರಾದ ಗಣ್ಯರ ಮಾಲಿಕೆಯ ಭಾಗವಾಗಿ ಈ ಕೃತಿಯನ್ನು ನವಕರ್ನಾಟಕ ಪ್ರಕಾಶನ ಹೊರತಂದಿದೆ. 

About the Author

ಮಲ್ಲೇಪುರಂ ಜಿ. ವೆಂಕಟೇಶ್‌
(05 June 1952)

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್‌ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ,  ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ‍್ಯಾಂಕಿನೊಡನೆ ಕುವೆಂಪು ಚಿನ್ನದ ...

READ MORE

Related Books