ಶಾಂತವೀರ ಪಟ್ಟಾಧ್ಯಕ್ಷರು

Author : ಚನ್ನಪ್ಪ ಕಟ್ಟಿ

Pages 58

₹ 25.00




Year of Publication: 2002
Published by: ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ
Address: ಸಾರಂಗಿಮಠ, ಸಿಂದಗಿ, ಬಿಜಾಪುರ

Synopsys

‘ಬಬಲೇಶ್ವರದ ಶಾಂತವೀರ ಪಟ್ಟಾಧ್ಯಕ್ಷರು’ ಸ್ವಾಮೀಜಿಯ ಜೀವನ ಚಿತ್ರಣ. ಅನ್ನದಾಸೋಹದ ಜೊತೆಗೆ ಅಕ್ಷರ ದಾಸೋಹವನ್ನೂ ನಡೆಸಿಕೊಂಡು ಬಂದಿರುವ ಸಿಂದಗಿಯ ಬಬಲೇಶ್ವರದ ಶಾಂತವೀರ ಪಟ್ಟಾಧ್ಯಕ್ಷರ ಜೀವನ ಚಿತ್ರಣವನ್ನು ಚನ್ನಪ್ಪ ಕಟ್ಟಿಯವರು ಈ ಕೃತಿಯಲ್ಲಿ ದಾಖಲಿಸಿದ್ದಾರೆ. 

About the Author

ಚನ್ನಪ್ಪ ಕಟ್ಟಿ
(01 May 1956)

ಡಾ. ಚನ್ನಪ್ಪ ಕಟ್ಟಿಯವರ ಪೂರ್ಣ ಹೆಸರು ಚನ್ನಪ್ಪ ಕನಕಪ್ಪ ಕಟ್ಟಿ. ಮೂಲತಃ  ಗದಗ ಜಿಲ್ಲೆ, ರೋಣ ತಾಲ್ಲೂಕು ಹಿರೇಹಾಳ ಗ್ರಾಮದವರು. ಪ್ರಾಥಮಿಕ ಶಿಕ್ಷಣವನ್ನು ಹಿರೇಹಾಳ ಗ್ರಾಮದಲ್ಲಿ ಮುಗಿಸಿದ ಅವರು ಮಾಧ್ಯಮಿಕ ಶಿಕ್ಷಣವನ್ನು ಶ್ರೀ ವೀರಪುಲಿಕೇಶಿ ಮಾಧ್ಯಮಿಕ ಶಾಲೆಯಲ್ಲಿ ಪೂರ್ಣಗೊಳಿಸಿದ್ದಾರೆ. ಆನಂತರ ಶ್ರೀವೀರಪುಲಿಕೇಶಿ ಪದವಿ ಪೂರ್ವ ಮಹಾವಿದ್ಯಾಲಯ, ಬಾದಾಮಿಯಲ್ಲಿ ಪದವಿ ಪೂರ್ಣ ಶಿಕ್ಷಣ ಪಡೆದ ಅವರು, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡದಲ್ಲಿ ಇಂಗ್ಲಿಷ್ ನಲ್ಲಿ ಪದವಿ ಪಡೆದಿದ್ದಾರೆ. ಜೊತೆಗೆ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಆನಂತರ ಸಿಂದಗಿಯ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ...

READ MORE

Related Books