ಹರಿಹರ ವಿರಚಿತ ಕನ್ನಡ ಶರಣರ ಕಥೆಗಳು

Author : ಎಂ.ಎಂ. ಕಲಬುರ್ಗಿ

Pages 320

₹ 200.00




Year of Publication: 2012
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560073
Phone: 080-22107775

Synopsys

ಹಿರಿಯ ಸಂಶೋಧಕರಾದ ಡಾ. ಎಂ.ಎಂ. ಕಲಬುರ್ಗಿ ಯವರು ಹರಿಹರ ಕವಿಯ ಶರಣ ಪರಂಪರೆಯನ್ನು ತನ್ನ ರಗಳೆಯ ಮೂಲಕ ವಿಶ್ಲೇಷಣೆಗೆ ಒಳಪಡಿಸಿದ, ಮರುವಿಮರ್ಶೆಗೆ ಒಳಪಡಿಸಲು ದಾರಿ ಮಾಡಿಕೊಟ್ಟ ಅದ್ಭುತ ಕೃತಿ. ಶರಣ ಪರಂಪರೆಯ ಅಧ್ಯಯನಕ್ಕೆ ಸೂಕ್ತವಾಗಬಲ್ಲ ಈ ಕೃತಿಯನ್ನು ಮೂಲ ಕೃತಿಯ ಆಶಯಕ್ಕೆ ಯಾವುದೇ ರೀತಿಯಲ್ಲಿ ಲೋಪ ಬಾರದಂತೆ, ಅರ್ಥ ವ್ಯತ್ಯಾಸವಾಗದಂತೆ ಹೊಸ ನೆಲೆಗಟ್ಟಿನಲ್ಲಿ ಹಿರಿಯ ಸಂಶೋಧಕರ ಡಾ. ಎಂ.ಎಂ. ಕಲಬುರ್ಗಿ ಯವರು ಸಂಪಾದಿಸಿ ಅದನ್ನು ಈ ಕೃತಿಯ ಮೂಲಕ ಓದುಗರಿಗೆ ತಲುಪಿಸಿದ್ದಾರೆ.

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books