ಶರಣುಶರಣಾರ್ಥಿ- 3

Author : ಬಾಲಚಂದ್ರ ಜಯಶೆಟ್ಟಿ

Pages 384

₹ 325.00




Year of Publication: 2019
Published by: ಶ್ರೀಸಿದ್ದಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ
Address: ಮುಖ್ಯಬೀದಿ, ಕಲಬುರಗಿ- 585101

Synopsys

ಶರಣು ಶರಣಾರ್ಥಿ -3 ಪ್ರೊ. ಭಾಲಚಂದ್ರ ಜಯಶೆಟ್ಟಿ ಅವರ ಸಮಗ್ರ ಸಾಹಿತ್ಯ ಸಂಪುಟ ಮಾಲಿಕೆಯಲ್ಲಿ ಪ್ರಕಟವಾದ ಕೃತಿ. ಇಲ್ಲಿ ಶರಣ ಚಿಂತನೆ ಮತ್ತು ಗುರುಗ್ರಂಥ ಸಾಹಬ್, ಮೋಕ್ಷ ನಿರ್ವಾಣ ಮತ್ತು ಲಿಂಗಾಂಗ ಸಾಮರಸ್ಯ, ಭವ ಮತ್ತು ಭಕ್ತಿ(ಒಂದು ಚಿಂತನೆ). ಹಿಂದಿಯ ಸಂತರು ಶರಣರಿಂದ ಪ್ರಭಾವಿತರಾಗಿದ್ದರೆ, ಧೂಳಿಮಾಂಕಾಳನು ಶಿವಯೋಗಿಯಾದ ಲೇಖನಗಳು ಸೇರಿದಂತೆ ಅಕ್ಕಮಹಾದೇವಿಯ ಒಂದು ವಚನ ಹೀಗೆ ಶೀರ್ಷಿಕೆಯ ಲೇಖನಗಳಿವೆ.

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books