ಶಿವನ 7 ರಹಸ್ಯಗಳು

Author : ಟಿ.ಎನ್. ವಾಸುದೇವ ಮೂರ್ತಿ

Pages 219

₹ 250.00




Year of Publication: 2015
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ಶಿವನ 7 ರಹಸ್ಯಗಳು’ ಭಾರತೀಯ ಪುರಾಣಶಾಸ್ತ್ರಜ್ಞ, ಲೇಖಕ ದೇವದತ್ ಪಟ್ನಾಯಕ್ ಅವರ ಇಂಗ್ಲಿಷ್ ಕೃತಿಯ ಕನ್ನಡಾನುವಾದ. ಲೇಖಕ ವಾಸುದೇವಮೂರ್ತಿ ಟಿ.ಎನ್. ಅವರು ಈ ಮಹತ್ವದ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಪುರಾಣಶಾಸ್ತ್ರಜ್ಞ ದೇವದತ್ ಪಟ್ನಾಯಕ್ ಭಾರತೀಯ ದೇವಾಲಯಗಳ ಕುರಿತು, ದೇವತೆಗಳ ಕುರಿತು ಸಾಕಷ್ಟು ಅಧ್ಯಯನ ನಡೆಸಿದ್ದಾರೆ. ಈ ಕೃತಿಯಲ್ಲಿ ಹಿಂದೂ ಧರ್ಮೀಯರು ಆರಾಧಿಸುವ ತ್ರಿಮೂರ್ತಿಗಳಲ್ಲಿ ಒಬ್ಬನಾದ ಶಿವನ 7 ರಹಸ್ಯಗಳ ಕುರಿತಾಗಿ ವಿವರಿಸಿದ್ದಾರೆ.

About the Author

ಟಿ.ಎನ್. ವಾಸುದೇವ ಮೂರ್ತಿ
(30 December 1974)

ಟಿ.ಎನ್.ವಾಸುದೇವ ಮೂರ್ತಿ ಅವರು ಕಿ.ರಂ.ನಾಗರಾಜ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಅಲ್ಲಮ ಪ್ರಭುವಿನ ವಚನಗಳ ದಾರ್ಶನಿಕ ಮರುಚಿಂತನೆಯ ವಿಭಿನ್ನ ಸ್ವರೂಪಗಳು ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನದ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪ್ರಶಸ್ತಿ ಸಂದಿದೆ. ಬೆಂಗಳೂರು ವಿವಿಯಲ್ಲಿ ಕನ್ನಡ ಎಂ.ಎ (ತೌಲನಿಕ ಸಾಹಿತ್ಯ) ಪದವಿಯನ್ನು ಪಡೆದ ಮೇಲೆ ಬೆಂಗಳೂರಿನ ಹಲವು ಪ್ರಮುಖ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು. ನ್ಯಾಷನಲ್  ಕಾಲೇಜು, ಜೈನ್ ವಿಶ್ವವಿದ್ಯಾಲಯ ಕಾವ್ಯಮಂಡಲ ಮೊದಲಾದ ಕನ್ನಡ ಸ್ನಾತಕೋತ್ತರ ಕೇಂದ್ರಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಎಂ.ಎ. ಹಾಗೂ ಎಂ.ಫಿಲ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಓಶೋ ನೇರ ಶಿಷ್ಯರಾದ ಸ್ವಾಮಿ ಆನಂದ್ ಪ್ರಭಾವದಿಂದ ದೀಕ್ಷೆ ...

READ MORE

Related Books