ಶಿವರಾಮ ಕಾರಂತರ ಲೇಖನಗಳು ಸಂಪುಟ- 6

Author : ಮಾಲಿನಿ ಮಲ್ಯ

Pages 710

₹ 200.00




Year of Publication: 1995
Published by: ಪ್ರಸಾರಾಂಗ
Address: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳ ಗಂಗೋತ್ರಿ- 574199

Synopsys

‘ಶಿವರಾಮ ಕಾರಂತರ ಲೇಖನಗಳು ಸಂಪುಟ- 6’ ಹಿರಿಯ ಸಾಹಿತಿ ಶಿವರಾಮ ಕಾರಂತರ ಲೇಖನಗಳ ಸಂಕಲನ. ಈ ಕೃತಿಯನ್ನು ಲೇಖಕಿ ಮಾಲಿನಿ ಮಲ್ಯ ಅವರು ಸಂಪಾದಿಸಿದ್ದಾರೆ. ಈ ಕೃತಿಯಲ್ಲಿ ಶಿವರಾಮ ಕಾರಂತರ ಐತಿಹಾಸಿಕ, ರಾಜಕೀಯ, ಮತ್ತು ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದಂತೆ ಬರೆದ ಮಹತ್ವದ ಲೇಖನಗಳು ಸಂಕಲನಗೊಂಡಿವೆ.

About the Author

ಮಾಲಿನಿ ಮಲ್ಯ
(29 June 1951)

ಶಿವರಾಮ ಕಾರಂತರ ಬದುಕು ಬರಹಗಳನ್ನು ಕನ್ನಡ ಓದುಗರಿಗೆ ಉಣಬಡಿಸಿ, ಕಾರಂತರ ವೈಚಾರಿಕ ನೆಲೆ, ಜೀವನ ಪ್ರೀತಿಯನ್ನು ಮತ್ತಷ್ಟು ಅರ್ಥೈಸಿಕೊಳ್ಳುವಲ್ಲಿ ಕೊಡುಗೆ ನೀಡಿದವರು ಕಾದಂಬರಿಗಾರ್ತಿ ಮಾಲಿನಿ ಮಲ್ಯ .ಮೂಲತಃ ಉಡುಪಿಯವರು. ಭಾರತೀಯ ಜೀವವಿಮಾನಿಗಮದ ನಿವೃತ್ತ ಉದ್ಯೋಗಿ. ಕೃತಿಗಳು: ನಾನು ಕಂಡ ಕಾರಂತರು (ವ್ಯಕ್ತಿಚಿತ್ರ), ಗೊಂದಲಪುರದ ನಿಂದಲರು (ಕಾದಂಬರಿ), ದಾಂಪತ್ಯ ಗಾಥೆ (ಕಿರುಕಾದಂಬರಿ), ಶಿವರಾಮಕಾರಂತರ ಕಿನ್ನರಲೋಕ (ಲೇಖನ ಸಂಗ್ರಹ), ಚಿಣ್ಣರ ಲೋಕದಲ್ಲಿ ಕಾರಂತರು ಭಾಗ 1 ಮತ್ತು 2, ಸಾಹಿತ್ಯೇತರ ಕಾರಂತರು, ಕಾರಂತ ಉವಾಚ,  ’ಶಿವರಾಮ ಕಾರಂತರ ವಾಙ್ಮಯ ವೃತ್ತಾಂತ, ಶಿವರಾಮ ಕಾರಂತರ ಕೃತಿ ಕೈಪಿಡಿ, ಶಿವರಾಮ ಕಾರಂತರ ಲೇಖನಗಳು-8 ಸಂಪುಟಗಳು, ಪಕ್ಷಿಗಳ ಅದ್ಭುತ ...

READ MORE

Related Books