ಶಿವರಾಮ ಕಾರಂತ ಅವರ ಆಯ್ದ ಬರಹಗಳು

Author : ಶಿವರಾಮ ಕಾರಂತ

Pages 108

₹ 100.00




Year of Publication: 2018
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಕನ್ನಡ ಕಾದಂಬರಿಯ ಮೇರೆಗಳನ್ನು ವಿಸ್ತರಿಸಿದ ಕೋಟ ಶಿವರಾಮ ಕಾರಂತರು ಕಾದಂಬರಿಕಾರ ಎಂದು ಜನಪ್ರಿಯ. ಆದರೆ, ಕಾರಂತರ ಕಾರ್ಯಕ್ಷೇತ್ರ ಕೇವಲ ಸೃಜನಶೀಲ ಸಾಹಿತ್ಯ ರಚನೆ ಅಥವಾ ಸಾಹಿತ್ಯಕ್ಕೆ ಮಾತ್ರ ಸೀಮಿತವಲ್ಲ. ಬದುಕಿರುವಾಗಲೇ ದಂತಕತೆಯಾಗಿದ್ದ ಕಾರಂತರು ಹತ್ತು ಹಲವು ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದವರು. ಕಾರಂತರ ಆಯ್ದ ಬರಹಗಳನ್ನು ಈ ಸಂಕಲನದಲ್ಲಿ ಸೇರಿಸಲಾಗಿದೆ.

About the Author

ಶಿವರಾಮ ಕಾರಂತ
(10 October 1902 - 09 December 1997)

ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...

READ MORE

Related Books