ಶಿವರುದ್ರಪ್ಪ ಸೋಮಪ್ಪ ಕುಲಕರಣಿ

Author : ಎಸ್.ಆರ್. ಗುಂಜಾಳ

Pages 87

₹ 50.00




Year of Publication: 2012
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಶಿವರುದ್ರಪ್ಪ ಸೋಮಪ್ಪ ಕುಲಕರಣಿ ರವರು ಶತಮಾನದ ಹಿಂದೆಯೇ ಕನ್ನಡ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉತ್ಕೃಷ್ಟ ಪಠ್ಯಪುಸ್ತಕಗಳನ್ನು ರಚಿಸುವ ಮೂಲಕ ಖ್ಯಾತಿಯಾದವರು. ಧಾರವಾಡ, ಹುಬ್ಬಳ್ಳಿ, ಬಂಕಾಪೂರ ಮುಂತಾದ ಸ್ಥಳಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದಇವರು ,ನಿಸರ್ಗ ಚಿಕಿತ್ಸೆಯಲ್ಲಿ ಪಳಗಿದ ವೈದ್ಯರಾಗಿದ್ದಾರೆ. ಹತ್ತಕ್ಕೂ ಹೆಚ್ಚು ಮಹತ್ವದ ಗ್ರಂಥಗಳನ್ನು ರಚಿಸಿದ್ದ, ಶ್ರೇಷ್ಠ ಕತೆಗಾರರೂ ಆಗಿದ್ದಾರೆ. ಈ ಜೀವನ ಸಾಧನೆಯನ್ನು ಪರಿಚಯವನ್ನು ಲೇಖಕರು ಈ ಕೃತಿಯಲ್ಲಿ ಮಾಡಿದ್ದಾರೆ.

About the Author

ಎಸ್.ಆರ್. ಗುಂಜಾಳ

ಎಸ್.ಆರ್.ಗುಂಜಾಳ ಅವರು ಧಾರವಾಡ ಜಿಲ್ಲೆಯ ಕೋಳಿವಾಡದಲ್ಲಿ ಜನಿಸಿದರು. ತಂದೆ ರಾಯಪ್ಪ ಗುಂಜಾಳ, ತಾಯಿ ರುದ್ರಮ್ಮ. ಸ್ನಾತಕೋತ್ತರ ಪದವೀಧರರಾದ ಅವರು `ಉತ್ತಂಗಿ ಚನ್ನಪ್ಪನವರ ಜೀವನ ಮತ್ತು ಕೃತಿಗಳು : ಒಂದು ಅಧ್ಯಯನ' ಪ್ರಬಂಧ ಮಂಡಿಸಿ ಬಂಗಾರದ ಪದಕದೊಡನೆ ಪಿಎಚ್.ಡಿ. ಪದವಿಯನ್ನೂ ಗಳಿಸಿದ್ದಾರೆ. ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು 1979ರಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ವಿಭಾಗದ ಮುಖ್ಯಸ್ಥರ ಜವಾಬ್ದಾರಿಯನ್ನು ಹೊತ್ತರು. ಗ್ರಂಥಾಲಯಕ್ಕೆ ಸಂಬಂಧಿಸಿದಂತೆ-ಐವರು ಗ್ರಂಥಾಲಯ ವಿಜ್ಞಾನಿಗಳು, ಗ್ರಂಥಾಲಯು ವಿಜ್ಞಾನ ದರ್ಶನ, ಕರ್ನಾಟಕದಲ್ಲಿ ಗ್ರಂಥಾಲಯಗಳು, ಗ್ರಂಥಾಲಯ ದಿಗ್ಗಜರು, ಗ್ರಂಥಾಲಯ ವಿಜ್ಞಾನದ ಪಂಚಸೂತ್ರಗಳು, ಗ್ರಂಥಾಲಯದ ಅಂತರಂಗ, ಇಂಗ್ಲಿಷ್‌ನ 3ಕೃತಿ ಸೇರಿ ...

READ MORE

Related Books