ಶ್ರೀ ವ್ಯಾಸರಾಯರು: ಜೀವನ ಮತ್ತು ಕೃತಿಗಳ ಸಮೀಕ್ಷೆ

Author : ಕೆ. ಗೋಕುಲನಾಥ

Pages 56

₹ 40.00




Year of Publication: 2002
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಹರಿದಾಸ ಪರಂಪರೆಯಲ್ಲಿ ಅಪಾರ ಗೌರವಕ್ಕೆ ಪಾತ್ರರಾದ ವಿದ್ವಾಂಸ, ಕೀರ್ತನಕಾರ ಶ್ರೀ ವ್ಯಾಸರಾಯರನ್ನು ಕುರಿತ ಚಿಕ್ಕ ಮತ್ತು ಚೊಕ್ಕ ಕೃತಿ ಇದಾಗಿದ್ದು, ಶ್ರೀ ವ್ಯಾಸರಾಯರ ಜೀವನ ವಿವರಗಳನ್ನು ಹಾಗೂ ಅವರ ಕೃತಿಗಳ ಅವಲೋಕನವನ್ನು ಈ ಕೃತಿಯಲ್ಲಿ ವಿಮರ್ಶಿಸಲಾಗಿದೆ.

About the Author

ಕೆ. ಗೋಕುಲನಾಥ

ಕೆ. ಗೋಕುಲನಾಥ್ ಅವರು ಮೈಸೂರಿನವರು. ಸ್ನಾತಕೋತ್ತರ ಪದವೀಧರರು ದಾಸ ಸಾಹಿತ್ಯದ ಹಿರಿಯ ಸಂಶೋಧಕ.  ‘ವಿಜಯದಾಸರ ಜೀವನ ಮತ್ತು ಕೃತಿಗಳ ಸಮೀಕ್ಷೆ’ ಗೋಕುಲನಾಥರ ಪಿಎಚ್.ಡಿ ಅಧ್ಯಯನದ ವಿಷಯ.  ದಾಸ ಸಾಹಿತ್ಯದ ದಾಖಲೀಕರಣ ಮತ್ತು ಪ್ರಚಾರವನ್ನೇ ಬದುಕಿನ ಮಾರ್ಗವಾಗಿಸಿ ಕೊಂಡಿರುವರು. .ಆಚಾರ್ಯ ಪಾಠಶಾಲಾ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರು. ದಾಸ ಸಾಹಿತ್ಯ ರಚನೆ, ಪ್ರವಚನ, ಪ್ರಬಂಧ ಮಂಡನೆ, ಉಪನ್ಯಾಸಗಳೇ ಇವರ ಬದುಕಿನ ನಡೆ. 19 ಕೃತಿಗಳನ್ನು ರಚಿಸಿದ್ದು, ರಾಷ್ಟ್ರ-ರಾಜ್ಯ ಮಟ್ಟದ ಸಮ್ಮೇಳನಗಳಲ್ಲಿ 100ಕ್ಕೂ ಅಧಿಕ ಪ್ರಬಂಧಗಳ ಮಂಡಿಸಿದ್ದಾರೆ. ಕೀರ್ತನ ಕಮ್ಮಟಗಳ ಆಯೋಜನೆ,  25ಕ್ಕೂ ಹೆಚ್ಚು ಉಪನ್ಯಾಗಳು, 76 ಪುಸ್ತಕ ವಿಮರ್ಶೆ,  ಸಮಗ್ರ ದಾಸಸಾಹಿತ್ಯ ಯೋಜನೆಯ ಸಂಪಾದಕತ್ವದಲ್ಲಿಯೂ ಆಸಕ್ತಿ.    ಕೃತಿಗಳು : ...

READ MORE

Related Books