ಶ್ರೀಮದ್ ಭಾಗವತ

Author : ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)

Pages 144

₹ 108.00




Year of Publication: 2013
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ದೇವ-ದೈವಭಕ್ತಿ, ಪರಮಪುರುಷರ ಕಥಾನಕಗಳನ್ನು ಮಕ್ಕಳಿಗಾಗಿ ಲೇಖಕ ಐಜೆನ್ ಬಿ. ಅವರು ಇಂಗ್ಲಿಷಿನಲ್ಲಿ ಬರೆದಿದ್ದು, ಅದನ್ನು ಲೇಖಕ ಜಿ.ಕೆ. ಮಧ್ಯಸ್ಥ (ಗೋಪಾಲಕೃಷ್ಣ ಮಧ್ಯಸ್ಥ) ಕನ್ನಡಕ್ಕೆ ಅನುವಾದಿಸಿದ್ದಾರೆ. ವಿಶೆಷವಾಗಿ ಮಕ್ಕಳನ್ನು ಗಮನದಲ್ಲಿರಿಸಿಕೊಂಡು ರಚಿತವಾಗಿರುವ ಈ ಕೃತಿಯು ಜನಪ್ರಿಯ ಕಥೆಗಳಲ್ಲಿ ಸೇರಿವೆ. ಸರಳ ಭಾಷೆಯಲ್ಲಿ ಚಿತ್ರಗಳ ಸಹಿತ ಗಮನ ಸೆಳೆಯುವ ಈ ಕೃತಿಯು ಮಕ್ಕಳ ಮನೋವಿಕಾಸದಲ್ಲಿ ಅತ್ಯಂತ ಪರಿಣಾಮಕಾರಿ ಪಾತ್ರವಹಿಸುತ್ತಿದೆ.

About the Author

ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)
(16 August 1945)

ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...

READ MORE

Related Books