ಸಿಗ್ಮಂಡ್ ಫ್ರಾಯ್ಡ್

Author : ಸಿ.ಆರ್. ಚಂದ್ರಶೇಖರ್

Pages 48

₹ 30.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805

Synopsys

ಸಿಗ್ಮಂಡ್ ಫ್ರಾಯ್ಡ್ ಮನೋವಿಶ್ಲೇಷಣೆಯ ಸಿದ್ಧಾಂತದ ಸ್ಥಾಪಕ. ಮನಸ್ಸಿನಲ್ಲಿ ಮೂರು ಭಾಗಗಳಿದ್ದು ಮೊದಲನೆಯದು ‘ಇದ್‘. ಎರಡನೆಯ ಭಾಗ ಮನಸ್ಸಿನ ‘ಈಗೋ, ಮತ್ತು ಮೂರನೆಯದ್ದು‘ಸೂಪರ್ ಈಗೋ’. ವೈದ್ಯಲೋಕದಲ್ಲಿ ಮಾನಸಿಕ ಚಿಕಿತ್ಸೆಗೆ ಮುಂದಾದ ಮೊದಲಿಗರು ಸಿಗ್ಮಂಡ್ ಫ್ರಾಯ್ಡ್, ಅವರ ಸಂಕ್ಷಿಪ್ತ ಜೀವನ ಚಿತ್ರಣ ಈ ಕೃತಿಯಲ್ಲಿ ಅಡಕವಾಗಿದೆ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books