ಸಿಕ್ಕು

Author : ವಿವೇಕಾನಂದ ಕಾಮತ್

Pages 364

₹ 120.00




Year of Publication: 2002
Published by: ಭಾಗ್ಯಲಕ್ಷ್ಮೀ ಪ್ರಕಾಶನ
Address: 87, 3ನೇ ಕ್ರಾಸ್, 4ನೇ ಬ್ಲಾಕ್, ಬನಶಂಕರಿ 3ನೇ ಸ್ಟೇಜ್, 3ನೇ ಫೇಸ್, ಬೆಂಗಳೂರು - 560085
Phone: 080-6695715

Synopsys

ಸಿಕ್ಕು ಮುಸ್ಲಿಮ್ ಸಮುದಾಯವನ್ನು ಕಾಡುವ ಬಡತನ, ಅನಕ್ಷರತೆ, ವರದಕ್ಷಿಣೆ, ಕೌಟುಂಬಿಕ ಅಭದ್ರತೆಗಳ ಮೇಲೆ ಕ್ಷ-ಕಿರಣ ಬೀರುವಂಥ ವಸ್ತುವನ್ನೊಳಗೊಂಡಿದೆ. ಕರ್ಮವೀರ ಪತ್ರಿಕೆಯಲ್ಲಿ ಧಾರವಾಹಿಯಾಗಿ ಪ್ರಕಟಗೊಂಡು ಅಪಾರ ಜನಪ್ರಿಯತೆ ಗಳಿಸಿದ ಕಾದಂಬರಿ ಇದು.

About the Author

ವಿವೇಕಾನಂದ ಕಾಮತ್
(21 January 1976)

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ವಿವೇಕಾನಂದ ಕಾಮತ್ ಅವರು 100ಕ್ಕೂ ಹೆಚ್ಚು ಕತೆ ಹಾಗೂ 60 ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆಯ ಕಳಸದವರಾದ ವಿವೇಕಾನಂದ ಅವರು ಜನಿಸಿದ್ದು 1976ರ ಜನವರಿ 21ರಂದು. ಮಂಗಳೂರಿನಲ್ಲಿ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೊಮ ಪದವಿ ಪಡೆದ ಈಗ ಅಲ್ಲಿಯೇ ಸ್ವಂತ ಉದ್ಯೋಗದಲ್ಲಿ ತೊಡಗಿದ್ದಾರೆ. ಸೊಗಸಾದ ಭಾಷೆ, ಸರಳ ಶೈಲಿ, ಆಕರ್ಷಕ ನಿರೂಪಣೆಗಳಿರುವ ಕತೆ ಬರೆಯುವ ವಿವೇಕಾನಂದ ಅವರು 1994ರಲ್ಲಿ ಬರವಣಿಗೆ ಆರಂಭಿಸಿದ ಅವರಿಗೆ ಕಾದಂಬರಿಯ ಪ್ರಕಾರದಲ್ಲಿ ಒಲವು. 40 ಕಾದಂಬರಿಗಳು, 150ಕ್ಕೂ ಹೆಚ್ಚು ಕಥೆ, 20 ಮಿನಿ ಕಾದಂಬರಿಗಳನ್ನು ರಚಿಸಿದ್ದಾರೆ. ಅವುಗಳು ನಾಡಿನ ಬಹುತೇಕ ...

READ MORE

Related Books